Jio ಇಂಟರ್ನೆಟ್ ಸಂಪರ್ಕದಲ್ಲಿ ವ್ಯತ್ಯಯ: ಗ್ರಾಹಕರ ಆಕ್ರೋಶ
Team Udayavani, Jun 18, 2024, 9:48 PM IST
ನವದೆಹಲಿ: ಜಿಯೊ ಇಂಟರ್ನೆಟ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಕಂಪನಿಗೆ ದೂರು ನೀಡಿದ್ದಾರೆ.
ಶೇ. 54ರಷ್ಟು ಜನ ಮೊಬೈಲ್ ಇಂಟರ್ನೆಟ್, ಶೇ.38 ಮಂದಿ ಜಿಯೊ ಫೈಬರ್ನ ಇಂಟರ್ನೆಟ್ ಸಮರ್ಪಕವಾಗಿಲ್ಲ ಎಂದು ದೂರಿದ್ದಾರೆ.
ಜಿಯೊ ಅಂತರ್ಜಾಲ ವ್ಯತ್ಯಯದಿಂದ ಗೂಗಲ್, ಜಾಲತಾಣ ಹಾಗೂ ಅಗತ್ಯ ಆ್ಯಪ್ಗ್ಳನ್ನು ಬಳಸಲು ಅಸಾಧ್ಯವಾಗಿದೆ. ಇಂಟರ್ನೆಟ್ ವೇಗ ಕಡಿಮೆಯಾಗಿದ್ದು, ಜಿಯೊ ಸಹಾಯವಾಣಿ ಸ್ಪಂದಿಸುತ್ತಿಲ್ಲ ಎಂದು ಬಳಕೆದಾರರು ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.