‘ಫುಲ್ ಪೈಸಾ ವಸೂಲ್ ಸೇಲ್’ : ರಿಲಯನ್ಸ್ ರಿಟೇಲ್ ಸಂಸ್ಥೆಯಿಂದ ಭರ್ಜರಿ ಮಾರಾಟ..!

Team Udayavani, Aug 16, 2021, 2:05 PM IST

jiomart-and-smart-superstore-presents-full-paisa-vasool-sale Here Is The Full Details

ನವ ದೆಹಲಿ : ‘ಫುಲ್ ಪೈಸಾ ವಸೂಲ್ ಸೇಲ್’ ಹೆಸರಿನಲ್ಲಿ ದಿನಸಿ ವಸ್ತುಗಳ ಭರ್ಜರಿ ಮಾರಾಟವನ್ನು ರಿಲಯನ್ಸ್ ರಿಟೇಲ್ ಕಂಪನಿ ಶನಿವಾರ(ಆಗಸ್ಟ್ 14 ) ರಿಂದ ಬುಧವಾರ (ಆಗಸ್ಟ್ 18) ರ ತನಕ ನಡೆಸುತ್ತಿದೆ.

ಈ ವ್ಯಾಪಾರ ಮೇಳದಲ್ಲಿ ಗ್ರಾಹಕರಿಗೆ ಭಾರಿ ಉಳಿತಾಯದ ಅವಕಾಶಗಳನ್ನು ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಇದನ್ನೂ  ಓದಿ : ನೆಹರು ಬಗ್ಗೆ ನಿಮಗೇನು ಗೊತ್ತು ರವಿ, ಯಾರನ್ನೋ ಮೆಚ್ಚಿಸಲು ಹೇಳಿಕೆ ಕೊಡಬೇಡಿ: ವಿಶ್ವನಾಥ್

ಸಂಸ್ಥೆಯ ಇ–ಮಾರ್ಕೇಟ್ ಆದ ಜಿಯೊ ಮಾರ್ಟ್‌ ನಲ್ಲಿ ಈ ಮೇಳ ನಡೆಯುತ್ತಿದ್ದು, ಜಿಯೋ ಮಾರ್ಟ್  ಅಲ್ಲದೆ, ಸುಪರ್ ಸ್ಮಾರ್ಟ್‌ ಸ್ಟೋರ್‌ ಗಳಲ್ಲಿ, ರಿಲಯನ್ಸ್ ಫ್ರೆಷ್‌ ನಲ್ಲಿ, ಸ್ಮಾರ್ಟ್‌ ಪಾಯಿಂಟ್‌ ಗಳಲ್ಲಿ ಕೂಡ ಖರೀದಿಸಬಹುದಾಗಿದೆ ಎಂದು ಕೂಡ ಸಂಸ್ಥೆ ಮಾಹಿತಿ ನೀಡಿದೆ.

ಕನಿಷ್ಠ ಶೇಕಡಾ 33ರಷ್ಟು ರಿಯಾಯಿತಿಯಲ್ಲಿ ತಂಪು ಪಾನೀಯಗಳು, ತೂತ್‌ಪೇಸ್ಟ್‌ ಮತ್ತು ಸೋಪ್‌ ಹಾಗೂ ಶೇಕಡಾ 50 ರ ರಿಯಾಯಿತಿಯಲ್ಲಿ ಬಿಸ್ಕತ್‌, ಚಾಕೊಲೇಟ್‌ ಮತ್ತು ಶಾಂಪು ಸಿಗಲಿದೆ ಎಂದು ತಿಳಿಸಿದೆ.

ಇನ್ನು, ಜಿಯೊಮಾರ್ಟ್‌ ನ ಮೂಲಕ ಖರೀದಿ ಮಾಡುವವರಿಗೆ, ವಸ್ತುಗಳನ್ನು ಉಚಿತವಾಗಿ ಅವರ ಮನೆಗೆ ತಲುಪಿಸಲಾಗುತ್ತದೆ. ಕನಿಷ್ಠ ಮೊತ್ತದ ವಸ್ತುಗಳನ್ನು ಖರೀದಿಸಬೇಕು ಎಂದು ಷರತ್ತು ಇಲ್ಲ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಇದನ್ನೂ  ಓದಿ : ತಾಲಿಬಾನ್‌ ಆಕ್ರಮಣ; ಅಫ್ಘಾನ್‌ ಆಕ್ರಂದನ…ಭಾರತಕ್ಕೆ ತೊಂದರೆ 

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.