ನಮ್ಮಲ್ಲಿಗೆ ಬನ್ನಿ: ಭಾರತದ ಟೆಕಿಗಳಿಗೆ ಜಪಾನ್‌ ಆಹ್ವಾನ

Team Udayavani, Mar 9, 2018, 3:48 PM IST

IT.jpg

ನವದೆಹಲಿ: ಡೊನಾಲ್ಡ್‌ ಟ್ರಂಪ್‌ರ ಅಮೆರಿಕ ಬಿಡಿ; ನಮ್ಮ ಜಪಾನ್‌ಗೆ ಬನ್ನಿ’. ಇದು ದೇಶದ ಟೆಕಿಗಳಿಗೆ ಜಪಾನ್‌ ನೀಡಿದ ಆಹ್ವಾನ. ಜತೆಗೆ ಎರಡು ಲಕ್ಷ ಮಂದಿ ಐಟಿ ಉದ್ಯೋಗಿಗಳಿಗೆ ಶಾಶ್ವತವಾಗಿ ನೆಲೆಸುವ ನಿಟ್ಟಿನಲ್ಲಿ ಗ್ರೀನ್‌ ಕಾರ್ಡ್‌ ನೀಡಲೂ ಜಪಾನ್‌ ಮುಂದಾಗಿದೆ. ಜಪಾನ್‌
ಸರ್ಕಾರದ ಬಾಹ್ಯ ವ್ಯಾಪಾರ ಸಂಘಟನೆ (ಜೆಇಟಿಆರ್‌ಒ) ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಶಿಗೆಕಿ ಮಡೆಯಾ  ಬೆಂಗಳೂರಿನಲ್ಲಿ ಈ ಮಾಹಿತಿ ನೀಡಿದ್ದಾರೆ.

ಜಪಾನ್‌ನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ವಿಸ್ತರಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ ಅವರು ಸದ್ಯ 9 ಲಕ್ಷ ಉದ್ಯೋಗಿಗಳಿದ್ದಾರೆ. ತಕ್ಷಣವೇ 2 ಲಕ್ಷಕ್ಕೂ ಅಧಿಕ ಐಟಿ ಉದ್ಯೋಗಸ್ಥರಿಗೆ ಬೇಡಿಕೆ ಇದೆ. 2030ರ ವೇಳೆ 8 ಲಕ್ಷಕ್ಕೂ ಅಧಿಕ ಐಟಿ ಉದ್ಯೋಗಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಶಿಗೆಕಿ ಹೇಳಿದ್ದಾರೆ.

ಹೊಸ ರೀತಿಯ ನಾವಿನ್ಯ ತಂತ್ರಜ್ಞಾನವನ್ನು ಅಳವಡಿಸಲು ಜಪಾನ್‌ ಸಿದ್ಧವಾಗಿದೆ. ಇದರ ಜತೆಗೆ ಉತ್ಪಾದನಾ ಕ್ಷೇತ್ರದಲ್ಲಿನ ತಂತ್ರಜ್ಞಾನವನ್ನು
ಜನಪ್ರಿಯಪಡಿಸಲು ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಭಾರತೀಯರಿಗಾಗಿ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಹೊಸ ವೀಸಾ ನಿಯಮ ಜಾರಿಗೊಳಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.