ಮಲ್ಯ ಕಿಂಗ್ಫಿಷರ್ ಹೌಸ್ 52 ಕೋಟಿ ರೂ.ಗೆ ಮಾರಾಟ
Team Udayavani, Aug 15, 2021, 7:02 AM IST
ಮುಂಬಯಿ: ಭಾರತದ ಬ್ಯಾಂಕುಗಳಿಂದ ಸಾಲ ಪಡೆದು ವಂಚಿಸಿ ಲಂಡನ್ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರ ಕಿಂಗ್ಫಿಷರ್ ಹೌಸ್ ಕಟ್ಟಡವನ್ನು ಹೈದರಾಬಾದ್ ಮೂಲದ ಸ್ಯಾಟರ್ನ್ ರಿಯಾಲ್ಟರ್ ಸಂಸ್ಥೆ 52.25 ಕೋಟಿ ರೂಪಾಯಿಗೆ ಖರೀದಿಸಿದೆ.
ಸುಮಾರು 150 ಕೋಟಿ ರೂಪಾಯಿ ಬೆಲೆ ಬಾಳುವ ಮನೆಯನ್ನು ಸಾಲ ವಸೂಲಿ ನ್ಯಾಯಾಧಿಕರಣ ಮಾರಾಟ ಮಾಡಿದೆ. 8 ಬಾರಿ ಹರಾಜು ಕರೆದರೂ ಉತ್ತಮ ಬೆಲೆ ಸಿಗದ ಕಾರಣ ಇದೀಗ ಕಡಿಮೆ ಬೆಲೆಗೇ ಮಾರಾಟ ಮಾಡಲಾಗಿದೆ.
ಕಿಂಗ್ಫಿಷರ್ ಹೌಸ್ ಮುಂಬ ಯಿನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿದೆ. ಕಿಂಗ್ಫಿಷರ್ ಏರ್ಲೈನ್ಸ್ನ ಪ್ರಧಾನ ಕಚೇರಿಯಾಗಿದ್ದ ಈ ಕಟ್ಟಡ ಮಾರಾಟದಿಂದ ಬಂದ ಹಣವನ್ನು ಮಲ್ಯ ಭಾರತದಲ್ಲಿ ಬಾಕಿ ಉಳಿಸಿರುವ ಸಾಲಕ್ಕೆ ಮುರಿದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್ ಶಾ
Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ
CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!
Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ
Maharashtra: ಕ್ವಿಂಟಲ್ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.