ನಿರುತ್ಸಾಹದ ವಹಿವಾಟು : ಮುಂಬಯಿ ಶೇರು ಅಲ್ಪ ಮುನ್ನಡೆ
Team Udayavani, Aug 22, 2017, 4:35 PM IST
ಮುಂಬಯಿ : ನಿರುತ್ಸಾಹದಿಂದ ಸಾಗಿದ ವಹಿವಾಟಿನಲ್ಲಿ ಇಂದು ಮಂಗಳವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಕೇವಲ 33 ಅಂಕಗಳ ಏರಿಕೆಯನ್ನು ದಾಖಲಿಸಿ 31,291.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೇವಲ 11.20 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 9,765.55 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಅತ್ಯಂತ ತೆಳುವಾಗಿ ಕಂಡು ಬಂದ ಇಂದಿನ ವಹಿವಾಟಿನ ಹರಹು ಕೇವಲ 924 ಶೇರುಗಳ ಮುನ್ನಡೆಯನ್ನು ಕಂಡಿತು. ವ್ಯತಿರಿಕ್ತವಾಗಿ 1,645 ಶೇರುಗಳು ಹಿನ್ನಡೆಗೆ ಗುರಿಯಾದವು; 128 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ.
ಡಾ. ರೆಡ್ಡಿ, ಸನ್ ಫಾರ್ಮಾ ಮತ್ತು ಬಿಪಿಸಿಎಲ್ ಶೇರುಗಳು ಗಮನಾರ್ಹ ಏರಿಕೆಯನ್ನು ದಾಖಲಿಸಿದವು. ವ್ಯತಿರಿಕ್ತವಾಗಿ ಎನ್ಟಿಪಿಸಿ ಮತ್ತು ಹೀರೋ ಮೋಟೋ ಕಾರ್ಪ್ ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.