ಇಂದು ಷೇರು ಮಾರುಕಟ್ಟೆಯಲ್ಲಿ ಎಲ್‌ಐಸಿ ಲಿಸ್ಟಿಂಗ್
Team Udayavani, May 17, 2022, 5:55 AM IST
ನವದೆಹಲಿ: ಆರಂಭಿಕ ಷೇರು ಮಾರಾಟದಲ್ಲಿ ದೇಶೀಯ ಹೂಡಿಕೆದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಬೆನ್ನಲ್ಲೇ ಮಂಗಳವಾರ ಭಾರತೀಯ ಜೀವವಿಮಾ ನಿಗಮ(ಎಲ್‌ಐಸಿ) ತನ್ನ ಷೇರುಗಳನ್ನು ಷೇರು ಮಾರುಕಟ್ಟೆಯಲ್ಲಿ ಲಿಸ್ಟಿಂಗ್ ಮಾಡಲಿದೆ.
ಮೇ 9ರಂದೇ ಎಲ್‌ಐಸಿ ಐಪಿಒ ಬಿಡ್ಡಿಂಗ್ ಪ್ರಕ್ರಿಯೆ ಮುಗಿದಿದ್ದು, 12ರಂದು ಷೇರುಗಳ ಹಂಚಿಕೆ ನಡೆದಿತ್ತು. ಈ ಐಪಿಒದಿಂದ ಸರ್ಕಾರವು ಬರೋಬ್ಬರಿ 20,557 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. 17ರಂದು ಬಿಎಸ್‌ಇ ಮತ್ತು ಎನ್‌ಎಸ್‌ಇಗಳಲ್ಲಿ ಷೇರುಗಳು ಲಿಸ್ಟ್ ಆಗಲಿವೆ.
ಹೆಚ್ಚುತ್ತಿರುವ ಹಣದುಬ್ಬರ, ಜಾಗತಿಕ ಆರ್ಥಿಕ ಪರಿಸ್ಥಿತಿ, ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ ಸೇರಿದಂತೆ ವಿವಿಧ ಬೆಳವಣಿಗೆಗಳು ಎಲ್‌ಐಸಿ ಐಪಿಒಗೆ ಮೊದಲ ದಿನವೇ ಆಘಾತ ಉಂಟುಮಾಡಲಿದೆಯೇ ಎಂಬ ಆತಂಕವನ್ನೂ ಮಾರುಕಟ್ಟೆ ವಿಶ್ಲೇಷಕರು ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಹಾಗೆ ಆದರೂ, ಹೂಡಿಕೆದಾರರು ಆತಂಕಕ್ಕೊಳಗಾಗಲೇ ಮಧ್ಯಮಾವಧಿ ಅಥವಾ ದೀರ್ಘಾವಧಿ ಹೂಡಿಕೆ ಮಾಡಿ ಲಾಭ ಗಳಿಸಬಹುದು ಎಂದೂ ಅವರು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Garudavega: ಹೈದರಾಬಾದ್ ನಲ್ಲಿ ಗರುಡವೇಗ ಗ್ಲೋಬಲ್ ಕಾರ್ಪೋರೇಟ್ ಕಚೇರಿ ಪ್ರಾರಂಭ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ
Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ
Kadaba: ಬಿಳಿನೆಲೆ ಸಂದೀಪ್ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.