ಪೇಟಿಎಂ ನೀಡುತ್ತಿದೆ ಭರ್ಜರಿ ಕ್ಯಾಶ್ ಬ್ಯಾಕ್ : LPG ಬುಕ್ಕಿಂಗ್ ಮಾಡಿ 800 ರೂ ಉಳಿಸಿ

Team Udayavani, May 17, 2021, 4:48 PM IST

LPG gas cylinder book gas cylinder through paytm and get 800rs cash back

ನವ ದೆಹಲಿ : ದಿನ ಬಳಕೆಯ ವಸ್ತುಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ.

ದೇಶದಲ್ಲಿ ಅಡುಗೆ ಅನಿಲದ ಬೆಲೆ ಸದ್ಯಕ್ಕ್ಎ ಸುಮಾರತು 800 ರೂಪಾಯಿ ದಾಟಿದೆ.  ಸರ್ಕಾರಿ ತೈಲ ಕಂಪನಿಗಳಿಂದ ನಿರ್ಧರಿಸಲಾಗಿರುವ ದರದ ಮೇಲೆ ನಿಮಗೆ ಡಿಸ್ಕೌಂಟ್ ಕೂಡ ಸಿಗುವುದಿಲ್ಲ. ಆದರೇ ಈ ಸುದ್ದಿ ಮಾತ್ರ ನಿಮಗೆ ನಿಜಕ್ಕೂ ಆಶ್ಚರ್ಯವನ್ನು ಉಂಟು ಮಾಡಲಿದೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.

ಹೌದು, ಅಡುಗೆ ಅನಿಲವೊಂದನ್ನು ನೀವು ಸಂಪೂರ್ಣವಾಗಿ ಉಚಿತವೇ ಎಂಬಂತೆ ನಿಮ್ಮ ಮನೆಗೆ ತೆಗೆದುಕೊಂಡು ಹೋಗಬಹುದು.

ಇದನ್ನೂ ಓದಿ : “ಗಬ್ಬರ್ ಸಿಂಗ್” ಖ್ಯಾತಿಯ ನಿವೃತ್ತ ಐಪಿಎಸ್ ಅಧಿಕಾರಿ ಕೆಎಸ್ ಎನ್ ಕೋವಿಡ್ ನಿಂದ ಸಾವು

ದೇಶದ ಖ್ಯಾತ ಆನ್ ಲೈನ್ ಹಣ ಪಾವತಿ ಮಾಡುವ  ಆ್ಯಪ್ ಪೇಟಿಎಂ ಈ ಭರ್ಜರಿ ಆಫರ್ ನನ್ನು ನೀಡುತ್ತಿದ್ದು, ಆದರೇ ಇದನ್ನು ಸೀಮಿತ ಅವಧಿಗೆ ಮಾತ್ರ ನೀಡುತ್ತಿದೆ ಪೇಟಿಎಂ.

ಹೌದು, ಈ ಹಣ ಪಾವತಿ ಮಾಡುವ ಆ್ಯಪ್ ಮೂಲಕ ಮೊದಲ ಬಾರಿಗೆ ಗ್ಯಾಸ್  ಸಿಲಿಂಡರ್ ಬುಕ್ ಮಾಡುವ ಗ್ರಾಹಕರು ಮಾತ್ರ ಈ ಕೊಡುಗೆಯ ಲಾಭವನ್ನು ಪಡೆಯುವುದಕ್ಕೆ ಸಾಧ್ಯವೆಂದು ಪೇಟಿಎಂ ಹೇಳಿದೆ. ಪೇಟಿಎಂ ಮೂಲಕ ಒಂದು ವೇಳೆ ನೀವು ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೆ ನಿಮಗೆ ರೂ.800 ವರೆಗೆ ಒಂದು ಸ್ಕ್ರ್ಯಾಚ್ ಕಾರ್ಡ್ ಸಿಗಲಿದೆ. ಇದರಲ್ಲಿ ನಿಮಗೆ 10 ರೂ.ಗಳಿಂದ 800 ರೂ.ಗಳ ಲಾಭ ಸಿಗಲಿದೆ.

ಪೇಟಿಎಂ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡುವುದು ಹೇಗೆ ..?

ಪೇಟಿಎಂ ಓಪನ್ ಮಾಡಿ, ಷೋ ಮೊರ್ ಮೇಲೆ ಕ್ಲಿಕ್ಕಿಸಬೇಕು.  ಬಳಿಕ ರಿಚಾರ್ಜ್ ಹಾಗೂ ಪೇ ಬಿಲ್ ಮೇಲೆ ಕ್ಲಿಕ್ ಮಾಡಬೇಕು. ಈಗ ‘ಬುಕ್ ಎ ಸಿಲಿಂಡರ್’ ಆಯ್ಕೆಯ ಮೇಲೆ ಒತ್ತಿ. ತದನಂತರ ನಿಮ್ಮ ಗ್ಯಾಸ್ ಪೂರೈಕೆದಾರ ಕಂಪನಿಯನ್ನು ಆಯ್ಕೆ ಮಾಡಿ. ಇದಾದ ಬಳಿಕ ನೀವು ನಿಮ್ಮ ಎಲ್ ಪಿ ಜಿ ಐಡಿ ಅಥವಾ ನಿಮ್ಮ ಅಧಿಕೃತ ಮೊಬೈಲ್ ನಂಬರ್ ನಮೂದಿಸಬೇಕು. ಪೇಮೆಂಟ್ ಆಯ್ಕೆ ಸಿಗಲಿದೆ.  ಹಣವನ್ನು ಪಾವತಿಸಿದ ಬಳಿಕ ನಿಮ್ಮ ಸಿಲಿಂಡರ್ ಬುಕ್ ಆಗಲಿದೆ.

ಪೇಟಿಎಂ ನಿಡುತ್ತಿರುವ ಈ ಕ್ಯಾಶ್ ಬ್ಯಾಕ್ ಆಫರ್ ನಿಮ್ಮದಾಗಬೇಕಾದರೇ…

ಮೊದಲು ಬಾರಿಗೆ ನೀವು ಪೇಟಿಎಂ ಮೂಲಕ ಮೊದಲ ಸಿಲಿಂಡರ್ ಬುಕ್ ಮಾಡುತ್ತಿರುವುದಾಗಿರಬೇಕು. ಈ ಕೊಡುಗೆ ಮೇ 31ರವರೆಗೆ ಮಾತ್ರ ಇರಲಿದ್ದು, ಗ್ಯಾಸ್ ಬುಕಿಂಗ್ ಮಾಡಿದ 24 ಗಂಟೆಯ ಒಳಗೆ ನಿಮಗೆ ಸ್ಕ್ರ್ಯಾಚ್ ಕಾರ್ಡ್ ದೊರಕಲಿದೆ. ಇದನ್ನು ನೀವು 7 ದಿನಗಳ ಒಳಗೆ ಬಳಸಬೇಕು.

ಈ ರೀತಿಯ ಆಫರ್ ನನ್ನು ಈ ಹಿಂದಯೂ ಪೇಟಿಎಂ ನೀಡಿತ್ತು. ಇದಕ್ಕೂ ಮೊದಲು ಕೂಡ ಕಂಪನಿ ತನ್ನ ಗ್ರಾಹಕರಿಗೆ ರೂ.800ರವರೆಗೆ ಕ್ಯಾಶ್ ಬ್ಯಾಕ್ ಆಫರ್ ನನ್ನು ತಂದಿತ್ತು. ಆದರೆ ಈ ಬಾರಿ 809 ರೂ. ಸಿಲಿಂಡರ್ ಮೇಲೆ ಪೇಟಿಎಂ 800 ರೂ ವರೆಗೆ ಕ್ಯಾಶ್ ಬ್ಯಾಕ್ ನೀಡುತ್ತಿದೆ.

ಇದನ್ನೂ ಓದಿ : ಹಿರಿಯೂರು ರೈತ ಬೆಳೆದಿದ್ದ 60 ಚೀಲ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.