ಮಹೀಂದ್ರಾ ನೀಡುತ್ತಿದೆ ಲಾಭದಾಯಕ ಆಫರ್..! ಇಲ್ಲಿದೆ ಪೂರ್ಣ ಮಾಹಿತಿ
Team Udayavani, Apr 23, 2021, 1:07 PM IST
ನವದೆಹಲಿ: ಕಾರುಗಳ ಕಂಪೆನಿಗಳಲ್ಲಿ ಬಾರಿ ಜಿದ್ದಾ ಜಿದ್ದಿನ ಪೈಪೋಟಿ ಆಗುತ್ತಿರವ ಹಿನ್ನೆಲೆಯಲ್ಲಿ, ಕಾರುಗಳ ಉತ್ಪಾದಕ ದೈತ್ಯ ಕಂಪೆನಿ ಮಹೀಂದ್ರಾ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಕೆಲವು ಆಫರ್ ಗಳನ್ನು ನೀಡಿದೆ.
ಗ್ರಾಹಕರನ್ನು ಆಕರ್ಷಿಸಲು, ಮಹೀಂದ್ರಾ ಈ ತಿಂಗಳು ತನ್ನ ಬಿಎಸ್ 6-ಕಂಪ್ಲೈಂಟ್ ಕಾರುಗಳಲ್ಲಿ ಕೆಲವು ಲಾಭದಾಯಕ ಆಫರ್ ಗಳನ್ನು ಘೋಷಿಸಿದ್ದು, ತನ್ನ ಅಧಿಕೃತ ವೆಬ್ ಸೈಟ್ ಪ್ರಕಾರ, ಸ್ವದೇಶಿ ವಾಹನ ತಯಾರಕ ಕಂಪನಿಯು 3.06 ಲಕ್ಷದವರೆಗೆ ರಿಯಾಯಿತಿ ಲಾಗಳನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ : ಶ್ರೀರಂಗಪಟ್ಟಣ: ನಾಲೆ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ದುರ್ಮರಣ
ಆಸಕ್ತ ಖರೀದಿದಾರರು KUV100 NXT ಯಿಂದ ಅಲ್ತುರಾಸ್ ಜಿ 4 ಪ್ರಮುಖ ಎಸ್ ಯು ವಿ ವರೆಗಿನ ಕಾರುಗಳ ಮೇಲೆ ನಗದು ಕೊಡುಗೆ, ವಿನಿಮಯ ಬೋನಸ್ ಮತ್ತು ಕಾರ್ಪೊರೇಟ್ ರಿಯಾಯಿತಿಯಂತಹ ಪ್ರಯೋಜನಗಳನ್ನು ಪಡೆಯಬಹುದಾಗಿದ್ದು,. ಏಪ್ರಿಲ್ 30, 2021 ರವರೆಗೆ ಮಾನ್ಯವಾಗಿರುತ್ತವೆ ಎಂದು ಕಂಪೆನಿ ತಿಳಿಸಿದೆ.
ಮಹೀಂದ್ರಾ ಕೆಯುವಿ 100 ಎನ್ ಎಕ್ಸ್ ಟಿಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪಟ್ಟಿ ಮಾಡಿದ್ದು, ಗರಿಷ್ಠ ಅನುಕೂಲ 62,055 ವರೆಗಿನ ಲಾಭಗಳನ್ನು ಹೊಂದಿದೆ. ಇದು 38,055 ರೂ. ವರೆಗಿನ ನಗದು ಲಾಭ, 20,000 ರೂ. ವರೆಗಿನ ವಿನಿಮಯ ಬೋನಸ್, 4,000 ವರೆಗಿನ ಕಾರ್ಪೊರೇಟ್ ರಿಯಾಯಿತಿಯನ್ನು ಒಳಗೊಂಡಿರಲಿದೆ.
ಇದನ್ನೂ ಓದಿ : ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.