ಮಲಬಾರ್‌ ಗೋಲ್‌ನಿಂದ ಆಭರಣಗಳ ಮಾರಾಟ ಮೇಳ

Team Udayavani, Oct 10, 2021, 10:51 AM IST

Malabar abharana mela

ಬೆಂಗಳೂರು: ಭಿನ್ನಶೈಲಿಯ ವಜ್ರಾಭರಣ ಗಳ ಮಾರಾಟ ಕ್ಷೇತ್ರದಲ್ಲಿ ಹೆಸರುವಾಸಿ ಆಗಿರುವ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ನ ಕಲಾತ್ಮಕ ಬ್ರ್ಯಾಂಡೆಡ್‌ ಆಭರಣಗಳ ಮಾರಾಟ ಮತ್ತು ಪ್ರದರ್ಶನ ಮೇಳ ಶನಿವಾರದಿಂದ ಆರಂಭವಾಗಿದೆ.

ಅಪರೂಪದ ಈ ಪ್ರದರ್ಶನ ಮತ್ತು ಮಾರಾಟ ಮೇಳ ಅ.17ರ ವರೆಗೂ ನಡೆಯಲಿದೆ. ಜಯನಗರ ಮತ್ತು ರಾಜಾಜಿನಗರದ ಶೋ ರೂಮ್‌ನಲ್ಲಿ ಮೇಳ ಆರಂಭವಾಗಿದ್ದು ಗ್ರಾಹಕರ ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಚಿತ್ರನಟಿ ಅದಿತಿ ಪ್ರಭುದೇವ ಅವರು ಶನಿವಾರ ಚಾಲನೆ ನೀಡಿದರು. ಇಲ್ಲಿ ದೊರೆಯುವ ಆಭರಣಗಳು ಕಲಾಕೌಶಲ್ಯಕ್ಕೆ ಮಾದರಿಯಾಗಿವೆ.

ಇದನ್ನೂ ಓದಿ:- ಐಸಿಸ್, ಟಿಆರ್ ಎಫ್ ನಂಟು: ಏಕಕಾಲದಲ್ಲಿ 16 ಕಡೆ ದಾಳಿ ನಡೆಸಿದ ಎನ್ ಐಎ

ಅಲ್ಲದೆ ಪ್ರತಿ ಆಭರಣವು ವಿಶೇಷ ಪರಿಣಿತರಿಂದ ವಿನ್ಯಾಸಗೊಲಿಸಲಾಗಿದೆ. ಮಾರಾಟ ಮತ್ತು ಪ್ರದರ್ಶನ ಮೇಳದಲ್ಲಿ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ನ ಉಪ ಉತ್ಪನ್ನಗಳಾದ ಎಂಐಎನ್‌ಇ ಡೈಮಂಡ್ಸ್‌ ಜ್ಯೂವೆಲ್ಲರಿ, ಇಆರ್‌ಎ, ಡಿವೈನ್‌ ಇಂಡಿಯಾ ಹೆರಿಟೇಜ್‌ ಜ್ಯೂವೆಲ್ಲರಿ ಹಾಗೂ ಮಕ್ಕಳ ಆಭರಣಗಳು ಸೇರಿದಂತೆ ಮತ್ತಿತರ ಭಿನ್ನ ಶೈಲಿಯ ಆಭರಣಗಳು ಗ್ರಾಹಕರಿಗೆ ದೊರೆಯಲಿವೆ.

“ಎಕ್ಸ್‌ ಪೀರಿಯೆನ್ಸ್‌ ವೇರೇಬಲ್‌ ಆರ್ಟ್‌’ ಥೀಮ್‌ ಹೊಂದಿರುವ ಶೋ ಇದಾಗಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ 50ಸಾವಿರ ರೂ.ಗೂ ಹೆಚ್ಚಿನ ಮೊತ್ತದ ವಜ್ರಾಭರಣಗಳನ್ನು ಕೊಳ್ಳುವ ಗ್ರಾಹಕರು ಚಿನ್ನದ ನಾಣ್ಯವನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.