6ನೇ ದಿನವೂ ಮುಂಬಯಿ ಶೇರು ಅಬಾಧಿತ ಗೆಲುವಿನ ಓಟ

Team Udayavani, Nov 23, 2017, 4:17 PM IST

Sensex numbers-700.jpg

ಮುಂಬಯಿ : ಮುಂಬಯಿ ಶೇರು ಪೇಟೆ ನಿರಂತರ ಆರನೇ ದಿನದ ಗೆಲುವಿನ ಓಟವನ್ನು ಇಂದು ಗುರುವಾರ ಕೂಡ ಮುಂದುವರಿಸಿದೆ. ಇಂದಿನ ವಹಿವಾಟಿನಲ್ಲಿ  ಐಟಿ ರಂಗದ ಶೇರುಗಳು ಬಹುವಾಗಿ ಮಿಂಚಿ ಸೆನ್ಸೆಕ್ಸ್‌ ಸೋಲದಂತೆ ನೋಡಿಕೊಂಡವು.

ದಿನಪೂರ್ತಿ ಏಳು ಬೀಳುಗಳನ್ನು ಕಾಣುತ್ತಲೇ ಸಾಗಿದ ಮುಂಬಯಿ ಶೇರು ಪೇಟೆ ಸೆನ್ಸೆಕ್ಸ್‌ ಕೊನೇ ತಾಸಿನಲ್ಲಿ ಕಂಡು ಬಂದ ಭರಾಟೆಯ ಖರೀದಿಯ ಬಲದಲ್ಲಿ  ದಿನದ ನಷ್ಟವನ್ನೆಲ್ಲ ಸರಿದೂಗಿಸಿಕೊಂಡು ದಿನಾಂತ್ಯವನ್ನು 26.53 ಅಂಕಗಳ ಲಾಭದೊಂದಿಗೆ 33,588.08 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಕೂಡ 6.45 ಅಂಕಗಳ ಅಲ್ಪ ಗಳಿಕೆಯನ್ನು ಕಾಯ್ದುಕೊಂಡು ದಿನದ ವಹಿವಾಟನ್ನು 10,307.30 ಮಟ್ಟದಲ್ಲಿ ಕೊನೆಗೊಳಿಸಿ ಗೆಲುವಿನ ಓಟವನ್ನು ಅಬಾಧಿತವಾಗಿ ಇಂದಿನ ಆರನೇ ದಿನಕ್ಕೂ ಒಯ್ದಿತು. 

ಕಳೆದ ಐದು ದಿನಗಳ ನಿರಂತರ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್‌ ಒಟ್ಟು 801 ಅಂಕಗಳನ್ನು ಸಂಪಾದಿಸಿರುವುದು ಗಮನಾರ್ಹವಾಗಿದೆ.

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹೊರತಾಗಿಯೂ ಡಾಲರ್‌ ಎದುರು ರೂಪಾಯಿ ಸುಧಾರಿಸಿರುವುದನ್ನು ಲೆಕ್ಕಿಸಿ ಮುಂಬಯಿ ಶೇರು ಪೇಟೆಯಲ್ಲಿ ದೇಶೀಯ ಸಾಂಸ್ಥಿಕ ಹೂಡಿಕೆದಾರರು ಮುಂಚೂಣಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡದ್ದೇ ಸೆನ್ಸೆಕ್ಸ್‌, ನಿಫ್ಟಿಯ ಗೆಲುವಿನ ಓಟ ತಡೆರಹಿತವಾಗಿ ಸಾಗಲು ಕಾರಣವಾಯಿತು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.