ಮುಂಬಯಿ ಶೇರು ಗೆಲುವಿನ ಓಟ 8ನೇ ದಿನವೂ ಅಬಾಧಿತ

Team Udayavani, Nov 27, 2017, 5:02 PM IST

Sensex numbers-700.jpg

ಮುಂಬಯಿ : ಇಂದು ಸೋಮವಾರ ಮುಂಬಯಿ ಶೇರು ಪೇಟೆ ತನ್ನ ಎಂಟನೇ ದಿನದ ನಿರಂತರ ಗೆಲುವಿನ ಒಟವನ್ನು ಯಶಸ್ವಿಯಾಗಿ ನಡೆಸಿತು.

ದಿನದ ವಹಿವಾಟನ್ನು ಸೆನ್ಸೆಕ್ಸ್‌ 45.20 ಅಂಕಗಳ ಮುನ್ನಡೆಯೊಂದಿಗೆ 33,724.44 ಅಂಕಗಳ ಮಟ್ಟದಲ್ಲೂ, ನಿಫ್ಟಿ 9.80 ಅಂಕಗಳ ಮುನ್ನಡೆಯೊಂದಿಗೆ 10,399.50 ಅಂಕಗಳ ಮಟ್ಟದಲ್ಲೂ ಕೊನೆಗೊಳಿಸಿದವು. 

ಭಾರತದ ಸಾರ್ವಭೌಮ ಕ್ರೆಡಿಟ್‌ ರೇಟಿಂಗನ್ನು ಎಸ್‌ ಆ್ಯಂಡ್‌ ಪಿ ರೇಟಿಂಗ್‌ ಸಂಸ್ಥೆಯ ಯಥಾವತ್‌ ಉಳಿಸಿಕೊಂಡದ್ದು ಮುಂಬಯಿ ಶೇರು ಪೇಟೆಗೆ ನಿರಾಶೆ ಉಂಟು ಮಾಡಿತ್ತು. ಹಾಗಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ  ಸೆನ್ಸೆಕ್ಸ್‌ ಮತ್ತು ನಿಫ್ಟಿ ಹಿನ್ನಡೆ ಕಂಡಿದ್ದವು.

ಆದರೆ ದೇಶೀಯ ಸಾಂಸ್ಥಿಕ ಹೂಡಿಕೆ ಸಂಸ್ಥೆಗಳು ಶೇರು ಖರೀದಿಯನ್ನು ನಿರಂತರವಾಗಿ ಕೈಗೊಂಡದ್ದೇ ಮುಂಬಯಿ ಶೇರು ಪೇಟೆಗೆ ಬೂಸ್ಟ್‌ ನೀಡಿತು. 

ಕಳೆದ ಏಳು ದಿನಗಳ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್‌ 918.80 ಅಂಕಗಳನ್ನು ಸಂಪಾದಿಸಿದೆ. 

ಟಾಪ್ ನ್ಯೂಸ್

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.