32,000 ಅಂಕಗಳ ಮಟ್ಟ ಪುನರ್ ಸಂಪಾದಿಸಿದ ಮುಂಬಯಿ ಶೇರು
Team Udayavani, Oct 11, 2017, 11:21 AM IST
ಮುಂಬಯಿ : ವಿಶ್ವ ಜಾಗತಿಕ ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಧನಾತ್ಮಕ ಪ್ರವೃತ್ತಿಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 104 ಅಂಕಗಳ ಮುನ್ನಡೆಯನ್ನು ಸಾಧಿಸುವ ಮೂಲಕ 32,000 ಅಂಕಗಳ ಮಟ್ಟವನ್ನು ಪುನರ್ಸಂಪಾದಿಸಿತು.
ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 146.53 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 32,070.94 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 43.90 ಅಂಕಗಳ ಮುನ್ನಡೆಯೊಂದಿಗ 10,060.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಕೋಲ್ ಇಂಡಿಯಾ, ಮಾರುತಿ ಸುಜುಕಿ, ಎಕ್ಸಿಸ್ ಬ್ಯಾಂಕ್, ಇನ್ಫೋಸಿಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳಾಗಿ ಭಾರ್ತಿ ಏರ್ಟೆಲ್, ಎಚ್ಪಿಸಿಎಲ್, ಐಡಿಯಾ ಸೆಲ್ಯುಲರ್, ಭಾರ್ತಿ ಇನ್ಫ್ರಾಟೆಲ್, ಬಜಾಜ್ ಆಟೋ ಶೇರುಗಳು ಮುನ್ನಡೆ ಕಂಡರೆ, ಟಾಪ್ ಲೂಸರ್ಗಳಾಗಿ ಅಲ್ಟ್ರಾ ಟೆಕ್ ಸಿಮೆಂಟ್, ಕೋಲ್ ಇಂಡಿಯಾ, ಝೀ ಎಂಟರ್ಟೇನ್ಮೆಂಟ್, ಲೂಪಿನ್ ಮತ್ತು ಡಾ. ರೆಡ್ಡಿ ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.