ಮತ್ತೆ ಕಾಡಿದ ವಾಣಿಜ್ಯ ಸಮರ ಭೀತಿ: ಸೆನ್ಸೆಕ್ಸ್ 21 ಅಂಕ ನಷ್ಟ
Team Udayavani, Mar 14, 2018, 4:46 PM IST
ಮುಂಬಯಿ : ಜಾಗತಿಕ ವಾಣಿಜ್ಯ ಸಮರ ಪರಾಕಾಷ್ಠೆಗೆ ಏರುವ ಭೀತಿ ದಟ್ಟೈಸಿರುವ ಕಾರಣ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 21 ಅಂಕಗಳ ನಷ್ಟದೊಂದಿಗೆ 33,835.74 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಆಯಿಲ್ ಆ್ಯಂಡ್ ಗ್ಯಾಸ್, ರಿಯಲ್ಟಿ, ಆಟೋ ಮತ್ತು ಮೆಟಲ್ ಶೇರುಗಳು ಭಾರೀ ಮಾರಾಟ ಒತ್ತಡವನ್ನು ಕಂಡವು. ಅಮೆರಿಕ ಶೇರು ಮಾರುಕಟ್ಟೆಯ ನಿನ್ನೆಯ ಕುಸಿತವನ್ನು ಅನುಸರಿಸಿ ಏಶ್ಯನ್ ಶೇರು ಮಾರುಕಟ್ಟೆಗಳು ಕೂಡ ಇಂದು ನಷ್ಟಕ್ಕೆ ಗುರಿಯಾದವು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 15.95 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,410.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ಒಟ್ಟು 2,837 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,320 ಶೇರುಗಳು ಮುನ್ನಡೆ ಸಾಧಿಸಿದವು; 1,357 ಶೇರುಗಳು ಹಿನ್ನಡೆಗೆ ಗುರಿಯಾದವು. 160 ಕಂಪೆನಿಯ ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.