ಮುಂಬಯಿ ಶೇರು 4ನೇ ದಿನವೂ ಮುನ್ನಡೆ; 33 ಅಂಕಗಳ ಅಲ್ಪ ಏರಿಕೆ

Team Udayavani, Dec 14, 2018, 4:44 PM IST

sensex-down-700.jpg

ಮುಂಬಯಿ : ಅತ್ತ ರಿಸರ್ವ್‌ ಬ್ಯಾಂಕಿನ ಕೇಂದ್ರ ಮಂಡಳಿಯ ಸಭೆ ನಡೆಯುತ್ತಿದ್ದಂತೆಯೇ ಇತ್ತ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ ಫ‌ಲವಾಗಿ ಏಳು ಬೀಳುಗಳನ್ನು ಕಾಣುತ್ತಲೇ ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ದಿನದ ವಹಿವಾಟನ್ನು 33.29 ಅಂಕಗಳ ಅಲ್ಪ ಏರಿಕೆಗೆ ತೃಪ್ತಿಪಟ್ಟು 35,962.93 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.90 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,805.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ನಿಫ್ಟಿ ಮತ್ತು ಸೆನ್ಸೆಕ್ಸ್‌ ಗೆ ಇಂದಿನದು ನಿರಂತರ ನಾಲ್ಕನೇ ದಿನದ ಗಳಿಕೆಯಾಗಿದೆ.

ಎರಡು ದಿನಗಳ ಹಿಂದಷ್ಟೇ ಆರ್‌ಬಿಐ ನ 25ನೇ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದ್ದ ಶಕ್ತಿಕಾಂತ ದಾಸ್‌ ಅವರಿಗೆ ಇಂದಿನ ಆರ್‌ಬಿಐ ಕೇಂದ್ರ ಮಂಡಳಿ ಸಭೆಯು ಮೊತ್ತ ಮೊದಲನೇದ್ದಾಗಿದೆ. 

ಇಂದಿನ ವಹಿವಾಟಿನಲ್ಲಿ ಟಾಪ್‌ ಗೇನರ್‌ಗಳ ಪೈಕಿ ಭಾರ್ತಿ ಏರ್‌ಟೆಲ್‌, ಎಸ್‌ ಬ್ಯಾಂಕ್‌, ಒಎನ್‌ಜಿಸಿ, ಕೋಲ್‌ ಇಂಡಿಯಾ, ಎನ್‌ಟಿಪಿಸಿ, ಇನ್‌ಫೋಸಿಸ್‌, ಏಶ್ಯನ್‌ ಪೇಂಟ್ಸ್‌, ಪವರ್‌ ಗ್ರಿಡ್‌, ಐಸಿಐಸಿ ಬ್ಯಾಂಕ್‌ ಶೇರುಗಳು ಶೇ.5.32ರ ಉತ್ತಮ ಏರಿಕೆಯನ್ನು ಕಂಡವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,704 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,274 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,288 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 142 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.