ಮತಗಟ್ಟೆ ಸಮಿಕ್ಷೆಯಿಂದ ಅಮಿತೋತ್ಸಾಹ; ಸೆನ್ಸೆಕ್ಸ್‌ 942 ಅಂಕ ಭರ್ಜರಿ ಜಿಗಿತ


Team Udayavani, May 20, 2019, 10:59 AM IST

Sensex-Rally-730

ಮುಂಬಯಿ : ಮತಗಟ್ಟೆ ಸಮೀಕ್ಷೆಯಲ್ಲಿ ಎನ್‌ಡಿಎ ಮತ್ತೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ಬಹಿರಂಗವಾದ ಹಿನ್ನೆಲೆಯಲ್ಲಿ ಮುಂಬಯಿ ಶೇರು ಮಾರುಕಟ್ಟೆಯಲ್ಲಿಂದು ಅಮಿತೋತ್ಸಾಹದ ಸುನಾಮಿ ಕಂಡು ಬಂದಿದೆ. ಪರಿಣಾಮವಾಗಿ ಸೆನ್ಸೆಕ್ಸ್‌ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 942 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿದೆ.

ಇದೇ ವೇಳೆ ಡಾಲರ್‌ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 79 ಪೈಸೆಗಳ ಭಾರೀ ಜಿಗಿತವನ್ನು ದಾಖಲಿಸಿದೆ.

ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್‌ 929.33 ಅಂಕಗಳ ಏರಿಕೆಯೊಂದಿಗೆ 38,860.10 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 273.50 ಅಂಕಗಳ ಏರಿಕೆಯೊಂದಿಗೆ 11,680.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತಾಗಿದ್ದವು.

ಇಂದು ಬೆಳಗ್ಗಿನ ಟಾಪ್‌ ಗೇನರ್‌ಗಳಾದ ಮಾರುತಿ,ಲಾರ್ಸನ್‌, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಆರ್‌ಐಎಲ್‌, ಮಹೀಂದ್ರ, ಇಂಡಸ್‌ ಇಂಡ್‌ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌ ಮತ್ತು ವೇದಾಂತ ಶೇರುಗಳು ಶೇ.4ರ ಭರ್ಜರಿ ಏರಿಕೆಯನ್ನು ದಾಖಲಿಸಿದವು.

ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ 300ಕ್ಕೂ ಹೆಚ್ಚು ಸೀಟುಗಳನ್ನು ಗಳಿಸುವ ಮೂಲಕ 272ರ ಸರಳ ಬಹುಮತದ ಸಂಖ್ಯೆಯನ್ನು ಸುಲಭವಾಗಿ ಮೀರಿ ಪ್ರಚಂಡ ವಿಜಯ ಸಾಧಿಸುವುದೆಂದು ಮತಗಟ್ಟೆ ಸಮೀಕ್ಷೆಗಳು ಹೇಳಿರುವುದು ಮುಂಬಯಿ ಶೇರು ಮಾರುಕಟ್ಟೆಗೆ ಚೇತೋಹಾರಿಯಾಗಿದೆ. ಇದೇ ಗುರುವಾರ ಮೇ 23ರಂದು ಮತ ಎಣಿಕೆ ನಡೆದು ಚುನಾವಣಾ ಫ‌ಲಿತಾಂಶ ಹೊರಬೀಳಲಿದೆ.

ಇಂದು ಬ್ರೆಂಟ್‌ ಕಚ್ಚಾ ತೈಲ ಶೇ.1.48ರ ಏರಿಕೆ ದಾಖಲಿಸಿ ಬ್ಯಾರಲ್‌ ಗೆ 73.28 ಡಾಲರ್‌ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.