Air India ಜತೆ ವಿಲೀನ: ಸೆ.3ರ ಬಳಿಕ ವಿಸ್ತಾರ ಟಿಕೆಟ್ ಬುಕ್ಕಿಂಗ್ ಇಲ್ಲ!
Team Udayavani, Aug 31, 2024, 2:05 AM IST
ಹೊಸದಿಲ್ಲಿ: ನ.12ರಂದು ಟಾಟಾ ಒಡೆತನದ ಏರ್ ಇಂಡಿಯಾ ಮತ್ತು ಸಿಂಗಾಪುರ್ ಏರ್‌ಲೈನ್ಸ್‌ನ ವಿಸ್ತಾರ ವಿಲೀನ ಪ್ರಕ್ರಿಯೆ ಅಂತಿಮಗೊಳ್ಳಲಿದೆ. ಈ ಹಿನ್ನೆಲೆ ಯಲ್ಲಿ ಸೆ.5ರಿಂದಲೇ ವಿಸ್ತಾರ ವಿಮಾನ ಬುಕ್ಕಿಂಗ್ ಸೌಲಭ್ಯ ರದ್ದುಪಡಿಸಲಾಗುತ್ತಿದೆ. ಉಭಯ ಸಂಸ್ಥೆಗಳ ವಿಲೀನದ ಭಾಗವಾಗಿ ವಿದೇಶಿ ನೇರ ಹೂಡಿಕೆ ಸಂಬಂಧ ಭಾರತ ಸರಕಾರ ಅನುಮೋದನೆ ನೀಡಿದೆ ಎಂದು ಸಿಂಗಾಪುರ್ ಏರ್‌ಲೈನ್ಸ್ ಘೋಷಿಸಿದೆ. ನ.12 ಅಥವಾ ಅನಂತರದ ದಿನಗಳಲ್ಲಿನ ಪ್ರಯಾಣಕ್ಕಾಗಿ ಪ್ರಯಾಣಿಕರು ವಿಸ್ತಾರ ವಿಮಾನಯಾನಕ್ಕೆ ಸೆ.3ರಿಂದ ಬುಕಿಂಗ್ ಮಾಡಲು ಸಾಧ್ಯವಾಗುವುದಿಲ್ಲ. ನ.12ರ ಬಳಿಕ ವಿಸ್ತಾರ ವಿಮಾನಗಳ ಏರ್ ಇಂಡಿಯಾದಡಿ ಕಾರ್ಯಾಚರಣೆ ನಡೆಸಲಿವೆ ಎಂದು ಸಂಸ್ಥೆ ತಿಳಿಸಿದೆ. ಇಷ್ಟಾಗಿಯೂ ನ.11ರ ವರೆಗೂ ವಿಸ್ತಾರದ ವಿಮಾನ ಹಾರಾಟ ಎಂದಿನಂತೆಯೇ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.