ವಾರದಲ್ಲೇ ಮೈಕ್ರೋಸಾಫ್ಟ್ ನ ಸಾವಿರಾರು ಉದ್ಯೋಗಿಗಳ ಕೆಲಸಕ್ಕೆ ಕತ್ತರಿ!

Team Udayavani, Jul 3, 2017, 4:18 PM IST

Microsoft-700.jpg

ವಾಷಿಂಗ್ಟನ್‌ : ವಿಶ್ವ ಪ್ರಸಿದ್ಧ ಮೈಕ್ರೋಸಾಫ್ಟ್ ಕಂಪೆನಿಯು ಇದೀಗ ಜಗತ್ತಿನಾದ್ಯಂತದ ತನ್ನ ಸಾವಿರಾರು ನೌಕರರನ್ನು ಉದ್ಯೋಗದಿಂದ ತೆಗೆದುಹಾಕುವ ಸಿದ್ಧತೆ ನಡೆಸುತ್ತಿದೆ ಎಂದು ಟೆಕ್‌ ಕ್ರಂಚ್‌ ವರದಿ ತಿಳಿಸಿದೆ. 

Cloud Sales ಉದ್ಯಮಕ್ಕೆ ಹೆಚ್ಚು ಒತ್ತು ನೀಡುವುದು ಮೈಕ್ರೋಸಾಫ್ಟ್ ಕಂಪೆನಿಯ ಉದ್ದೇಶವಾಗಿರುವ ಕಾರಣ  ಅದು ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. 

ಮೈಕ್ರೋಸಾಫ್ಟ್ ವಿಶ್ವಾದ್ಯಂತದ ತನ್ನ ಸಹಸ್ರಾರು ಉದ್ಯೋಗಿಗಳನ್ನು ಕೈಬಿಡಲು ನಿರ್ಧರಿಸಿದ್ದು ಈ ಕುರಿತ ಪ್ರಕಟನೆಯು ಈ ವಾರಾಂತ್ಯದೊಳಗೆ ಹೊರ ಬೀಳುವ ಸಾಧ್ಯತೆ ಇದೆ ಕಂಪೆನಿಗೆ ನಿಕಟವಿರುವ ಮೂಲಗಳು ತಿಳಿಸಿರುವುದಾಗಿ ಟೆಕ್‌ ಕ್ರಂಚ್‌ ಹೇಳಿದೆ. 

ಮೈಕ್ರೋಸಾಫ್ಟ್ ಕಂಪೆನಿಯ ಹಣಕಾಸು ವರ್ಷ ಜೂನ್‌ 30ಕ್ಕೆ ಕೊನೆಗೊಂಡಿದೆ. ಅಂತೆಯೇ ಹೊಸ ಹಣಕಾಸು ವರ್ಷಕ್ಕೆ (ಜು.1) ಸಂಬಂಧಿಸುವ ಕ್ರಮವಾಗಿ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುವುದು ಎಂದು ಗೊತ್ತಾಗಿದೆ. 

ಉದ್ಯೋಗಿಗಳ ಸಂಖ್ಯೆ ಕಡಿತದೊಂದಿಗೆ ಸಾಂಸ್ಥಿಕ ವಿಲಯನವನ್ನು ಕೂಡ ಮೈಕ್ರೋಸಾಫ್ಟ್ ಉದ್ದೇಶಿಸಿದೆ. ಇದರಲ್ಲಿ ಗ್ರಾಹಕ ಘಟಕಗಳು ಮತ್ತು ಒಂದಕ್ಕಿಂತ ಹೆಚ್ಚು ಎಸ್‌ಎಂಇ ವಿಭಾಗಗಳನ್ನು ವಿಲಯನಗೊಳಿಸುವ ಪ್ರಸ್ತಾವವೂ ಸೇರಿದೆ ಟೆಕ್‌ ಕ್ರಂಚ್‌ ವರದಿ ಮಾಡಿದೆ. 

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.