ಇನ್ಫಿ ಕುಸಿತದೊಂದಿಗೆ ಮುಂಬಯಿ ಶೇರು 182 ಅಂಕ ಕುಸಿತ

Team Udayavani, Apr 13, 2017, 4:43 PM IST

Sensex-Musings-700.jpg

ಮುಂಬಯಿ : ಇನ್‌ಫೋಸಿಸ್‌ ಕುಸಿತಕ್ಕೆ ಸಾಕ್ಷಿಯಾದ ಇಂದಿನ ಗುರುವಾರದ ವಹಿವಾಟನ್ನು ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ 182.03 ಅಂಕಗಳ ನಷ್ಟದೊಂದಿಗೆ 29,461.45 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿದೆ. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 52.65 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 9,150.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. 

ಇಂದಿನ ವಹಿವಾಟಿನಲ್ಲಿ ಇನ್‌ಫೋಸಿಸ್‌, ಟಾಟಾ ಸ್ಟೀಲ್‌ ಮತ್ತು ಹಿಂಡಾಲ್ಕೋ ಶೇರುಗಳು ಟಾಪ್‌ ಲೂಸರ್‌ ಎನಿಸಿಕೊಂಡವು. ಅದೇ ವೇಳೆ ಸನ್‌ ಫಾರ್ಮಾ, ರಿಲಯನ್ಸ್‌, ಐಓಸಿ ಮತ್ತು ಇಂಡಿಯಾ ಬುಲ್ಸ್‌ ಹೌಸಿಂಗ್‌ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು. 

ಇಂದಿನ ವಹಿವಾಟಿನಲ್ಲಿ 1,456 ಶೇರುಗಳು ಮುನ್ನಡೆ ಸಾಧಿಸಿದರೆ 1,436 ಶೇರುಗಳು ಹಿನ್ನಡೆಗೆ ಗುರಿಯಾದವು. 151 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ. 

ಇನ್‌ಫೋಸಿಸ್‌ ಜತೆಗೆ ಟಾಟಾ ಮೋಟರ್‌, ಲಾರ್ಸನ್‌, ಐಟಿಸಿ ಮತ್ತು ಟಿಸಿಎಸ್‌ ಶೇರುಗಳು ಶೇ.1ರಿಂದ ಶೇ.4ರ ಪ್ರಮಾಣದಲ್ಲಿ ಕುಸಿದವು. ಆದರೆ  ರಿಲಯನ್ಸ್‌ ಮತ್ತು ಕೆಲವು ಆಯ್ದ ಬ್ಯಾಂಕಿಂಗ್‌ ಮತ್ತು ಹಣಕಾಸು ರಂಗದ ಶೇರುಗಳಿಗೆ ಉತ್ತಮ ಮಾರುಕಟ್ಟೆ ಬೆಂಬಲ ದೊರಕಿತು. 

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.