ಎಚ್ಚರಿಕೆಯ ನಡೆ ತೋರಿದ ಮುಂಬಯಿ ಶೇರು ಪೇಟೆಗೆ 80 ಅಂಕ ನಷ್ಟ
Team Udayavani, Feb 27, 2017, 4:27 PM IST
ಮುಂಬಯಿ : ಮಾರ್ಚ್ ತಿಂಗಳ ವಾಯಿದೆ ವಹಿವಾಟನ್ನು ಎಚ್ಚರಿಕೆಯಿಂದ ಆರಂಭಿಸಿರುವ ಮುಂಬಯಿ ಶೇರು ಪೇಟೆ ಇಂದು ಸೋಮವಾರ ಏಶ್ಯನ್ ಶೇರು ಪೇಟೆಗಳಲ್ಲಿನ ದೌರ್ಬಲ್ಯವನ್ನು ಗಮನಿಸಿಕೊಂಡು ಅದೇ ಹಾದಿಯಲ್ಲಿ ಸಾಗಿ ದಿನದ ವಹಿವಾಟನ್ನು 80.09 ಅಂಕಗಳ ನಷ್ಟದೊಂದಿಗೆ 28,812.88 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿಯ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 42.80 ಅಂಕಗಳ ನಷ್ಟಕ್ಕೆ ಗುರಿಯಾಗಿದ ದಿನದ ವಹಿವಾಟನ್ನು 8,896.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್ ಶೇ.3.6ರ ನಷ್ಟಕ್ಕೆ ಗುರಿಯಾಗುವ ಮೂಲಕ ಸೆನ್ಸೆಕ್ಸ್ ಶೇರುಗಳ ಪೈಕಿ ಅತೀ ದೊಡ್ಡ ರೀತಿಯಲ್ಲಿ ಹೊಡೆತಕ್ಕೆ ಗುರಿಯಾದ ಶೇರು ಎನಿಸಿಕೊಂಡಿತು.
ಎಕ್ಸಿಸ್ ಬ್ಯಾಂಕ್ ಶೇರನ್ನು ಅನುಸರಿಸಿ ಐಸಿಐಸಿಐ ಬ್ಯಾಂಕ್, ಎಲ್ ಆ್ಯಂಡ್ ಟಿ, ಎಚ್ ಡಿ ಎಫ್ ಸಿ, ಭಾರ್ತಿ ಏರ್ಟೆಲ್, ಮಾರುತಿ ಮತ್ತು ಟಾಟಾ ಮೋಟರ್ ಶೇರುಗಳು ನಷ್ಟಕ್ಕೆ ಗುರಿಯಾದವು. ಆದರೆ ರಿಲಯನ್ಸ್ ಶೇರು ಮಾತ್ರ ಶೇ.4.7ರ ಗಳಿಕೆಯನ್ನು ದಾಖಲಿಸಿ ಹೊಳೆದು ಕಾಣಿಸಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.