ಮೂರನೇ ದಿನವೂ ಮುಂಬಯಿ ಶೇರು ಜಿಗಿತ: 116 ಅಂಕ ಏರಿಕೆ


Team Udayavani, Feb 22, 2017, 10:57 AM IST

Sensex-down-600.jpg

ಮುಂಬಯಿ : ನಿರಂತರ ಮೂರನೇ ದಿನವೂ ಮುಂಬಯಿ ಶೇರು ಪೇಟೆಯಲ್ಲಿ ರಾಲಿ ಮುಂದುವರಿದಿದೆ. ಇಂದು ಬುಧವಾರ ಬೆಳಗ್ಗೆ 10.50ರ ಸುಮಾರಿಗೆ ಸೆನ್ಸೆಕ್ಸ್‌ 116.87 ಅಂಕಗಳ ಮುನ್ನಡೆಯೊಂದಿಗೆ 28,87.46 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 32.55 ಅಂಕಗಳ ಮುನ್ನಡೆಯನ್ನು ಗಳಿಸಿ ದಿನದ ವಹಿವಾಟನ್ನು 8,940.40 ಅಂಕಗಳ ಮಟ್ಟಕ್ಕೆ ಒಯ್ಯುವಲ್ಲಿ ಸಫ‌ಲವಾಗಿದೆ.

ರಿಲಯನ್ಸ್‌ ಜಿಯೋ ಟ್ಯಾರಿಫ್ ಪ್ಲಾನ್‌ ಎಪ್ರಿಲ್‌ 1ರಿಂದ ಪ್ರಾರಂಭವಾಗುವುದೆಂದು ನಿನ್ನೆ ಮಂಗಳವಾರ ರಿಲಯನ್ಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ಘೋಷಿಸಿದ ಪರಿಣಾಮವಾಗಿ ಇಂದು ರಿಲಯನ್ಸ್‌ ಇಂಡಸ್ಟ್ರೀಸ್‌ ಶೇರು ಶೇ.7ರಷ್ಟು  ನೆಗೆದಿದ್ದು  8 ವರ್ಷಗಳ ಎತ್ತರವನ್ನು ಅದು ತಲುಪಿರುವುದು ಗಮನಾರ್ಹವಾಗಿದೆ. ಆದರೆ ಇದೇ ವೇಳೆ ಐಟಿ ಶೇರುಗಳು ಹಿನ್ನಡೆಗೆ ಗುರಿಯಾಗಿವೆ. 

ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಇಂದು ಶೇ.2.5ರಷ್ಟು ಏರಿವೆ. ಕೋಟಕ್‌ ಮಹೀಂದ್ರ ಬ್ಯಾಂಕ್‌ ಜತೆಗಿನ ವಿಲಯನ ಸಂಭಾವ್ಯತೆಯ ವದಂತಿಗಳನ್ನು ನಿನ್ನೆ ಎಕ್ಸಿಸ್‌ ಬ್ಯಾಂಕ್‌ ನಿರಾಕರಿಸಿತ್ತು. ಆದರೆ ಕೋಟಕ್‌ ಮಹೀಂದ್ರ ಬ್ಯಾಂಕ್‌, ಇತರ ಹಲವು ಪ್ರಮುಖ ಖಾಸಗಿ ಬ್ಯಾಂಕುಗಳ ಹಾಗೆ, ಸರಕಾರದ ಕೈಯಲ್ಲಿರುವ ಶೇರುಗಳನ್ನು ತನ್ನದಾಗಿಸಿಕೊಳ್ಳುವ ಆಸಕ್ತಿಯನ್ನು ತೋರಿರುವುದು ಖಚಿತವಾಗಿದೆ. 

ಟಿಸಿಎಸ್‌ ಮತ್ತು ಇನ್‌ಫೋಸಿಸ್‌ ಶೇರುಗಳು ಇಂದು ಶೇ.1 ರಿಂದ ಶೇ.1.5ರಷ್ಟು ಕುಸಿದವು. 

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.