ಮುಂಬಯಿ ಶೇರು 157 ಅಂಕ ಏರಿಕೆ; ನಿಫ್ಟಿ ದಾಖಲೆಯ ಎತ್ತರಕ್ಕೆ

Team Udayavani, Apr 3, 2017, 11:00 AM IST

Sensex-Building-700.jpg

ಮುಂಬಯಿ : ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಸ್ಥಿರತೆಯ ಪ್ರವೃತ್ತಿಯನ್ನು ಅನುಸರಿಸಿ ಹೂಡಿಕೆದಾರರು ಮತ್ತು ಸಾಂಸ್ಥಿಕ ಹೂಡಿಕೆದಾರರು ವ್ಯಾಪಕ ಖರೀದಿಗೆ ಮುಂದಾದ ಪ್ರಯುಕ್ತ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ  157.97 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿ 29,778.47 ಅಂಕಗಳ ಮಟ್ಟವನ್ನು ತಲುಪಿತು. 

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕವು 46.90 ಅಂಕಗಳ ಏರಿಕೆಯನ್ನು ಸಾಧಿಸಿ 9,220.65 ಅಂಕಗಳ ದಾಖಲೆಯ ಎತ್ತರವನ್ನು ತಲುಪಿತು. 

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌  155.79 ಅಂಕಗಳ ಏರಿಕೆಯೊಂದಿಗೆ 29,776.29 ಅಂಕಗಳ ಮಟ್ಟದಲ್ಲೂ ನಿಫ್ಟಿ 30.10 ಅಂಕಗಳ ಏರಿಕೆಯೊಂದಿಗೆ 9,203.85 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಆರಂಭಿಕ ವಹಿವಾಟನಲ್ಲಿ ರಿಲಯನ್ಸ್‌ ಶೇ.4.33, ಗೇಲ್‌ ಶೇ.1.63, ಲಾರ್ಸನ್‌ ಶೇ.1.10, ಟಾಟಾ ಮೋಟರ್‌ ಶೇ.0.70 ಮತ್ತು ಮಹೀಂದ್ರ ಶೇರು ಧಾರಣೆ ಶೇ.0.57ರ ಏರಿಕೆಯನ್ನು ದಾಖಲಿಸಿತು. 

ಈಗಿನ್ನು ಬಿಡುಗಡೆಗೊಳ್ಳುವ ಅಮೆರಿಕ ಉದ್ಯೋಗ ಅಂಕಿ ಅಂಶಗಳು ಹಾಗೂ ಈ ವಾರದಲ್ಲಿ ನಡೆಯಲಿರುವ ಅಮೆರಕ ಮತ್ತು ಚೀನೀ ಅಧ್ಯಕ್ಷರ ಭೇಟಿಯು ಹೂಡಿಕೆದಾರರ ಕುತೂಹಲವನ್ನು ಕೆರಳಿಸಿದೆ. 

ಏಶ್ಯನ್‌ ಶೇರು ಮಾರುಕಟ್ಟೆಗಳ ಪೈಕಿ ಹಾಂಕಾಂಗ್‌ನ ಹ್ಯಾಂಗ್‌ಸೆಂಗ್‌ ಶೇ.0.44, ಜಪಾನಿನ ನಿಕ್ಕಿ ಶೇ.0.36ರಷ್ಟು ಇಂದಿನ ಆರಂಭಿಕ ವಹಿವಾಟನಲ್ಲಿ ಏರಿರುವುದು ಗಮನಾರ್ಹವಾಗಿದೆ. ಶಾಂಘೈ ಶೇರು ಪೇಟೆಗೆ ಇಂದು ರಜೆ. ಕಳೆದ ಶುಕ್ರವಾರ ಅಮೆರಿಕದ ಡೋವ್‌ಜೋನ್ಸ್‌ ಸೂಚ್ಯಂಕ ಶೇ.0.31ರಷ್ಟು ಕುಸಿದಿತ್ತು. 

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.