ಕಳೆದ ವರ್ಷ ನ್ಯಾನೋ ಕಾರು ಉತ್ಪಾದನೆ ಶೂನ್ಯ; 1 ಕಾರು ಮಾರಾಟ

Team Udayavani, Jan 6, 2020, 10:44 PM IST

nano

ನವದೆಹಲಿ: ಕಳೆದ ವರ್ಷ ಒಂದೇ ಒಂದು ಟಾಟಾ ನ್ಯಾನೋ ಕಾರು ಉತ್ಪಾದನೆಯಾಗಿಲ್ಲ. ಆದರೆ ದೇಶದಲ್ಲಿ ಒಂದು ಕಾರು ಮಾತ್ರ ಮಾರಾಟವಾಗಿದೆ. ಅದೂ ಫೆಬ್ರವರಿ ತಿಂಗಳಲ್ಲಿ ಮಾತ್ರ. ಬಾಂಬೆ ಸ್ಟಾಕ್‌ಎಕ್ಸ್‌ಚೇಂಜ್‌ಗೆ ಸಲ್ಲಿಸಿರುವ ಲಿಖೀತ ಹೇಳಿಕೆ ಪ್ರಕಾರ “2019ರ ಡಿಸೆಂಬರ್‌ನಲ್ಲಿ ಒಂದೇ ಒಂದು ಟಾಟಾ ನ್ಯಾನೋ ಕಾರನ್ನು ತಯಾರಿಸಲಾಗಿಲ್ಲ. ಆದರೆ 2018ರ ಡಿಸೆಂಬರ್‌ನಲ್ಲಿ 82 ಕಾರುಗಳನ್ನು ಉತ್ಪಾದಿಸಿ, 88 ಕಾರುಗಳನ್ನು ಮಾರಾಟ ಮಾಡಲಾಗಿತ್ತು. 2019ರ ನವೆಂಬರ್‌ನಲ್ಲಿಯೂ ಶೂನ್ಯ ಸಾಧನೆ ಮಾಡಲಾಗಿತ್ತು. 2018ರ ಅದೇ ಅವಧಿಯಲ್ಲಿ 66 ಕಾರುಗಳನ್ನು ಉತ್ಪಾದಿಸಿ, 77 ಕಾರುಗಳನ್ನು ಮಾರಾಟ ಮಾಡಲಾಗಿತ್ತು’ ಎಂದು ತಿಳಿಸಲಾಗಿದೆ.

ಅಕ್ಟೋಬರ್‌ನಲ್ಲಿಯೂ ಯಾವುದೇ ಕಾರುಗಳನ್ನು ತಯಾರಿಸಲಾಗಿಲ್ಲ. ಇದರ ಹೊರತಾಗಿಯೂ ನ್ಯಾನೋ ಕಾರ್‌ನ ಉತ್ಪಾದನೆ ಸ್ಥಗಿತಗೊಳಿಸುವ ಬಗ್ಗೆ ನಿರ್ಧಾರವನ್ನು ಇದುವರೆಗೆ ಪ್ರಕಟಿಸಿಲ್ಲ. 1 ಲಕ್ಷ ರೂ. ಕಾರು ಎಂಬ ಹೆಗ್ಗಳಿಕೆಯೊಂದಿಗೆ 2008ರ ಜನವರಿಯಲ್ಲಿ ಅದನ್ನು ಅನಾವರಣಗೊಳಿಸಲಾಗಿತ್ತು. 2009ರಲ್ಲಿ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿತ್ತು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.