ರಾಷ್ಟ್ರೀಯ ಪಿಂಚಣಿ ಸೇರ್ಪಡೆ ಗರಿಷ್ಠ ವಯಸ್ಸು 65ಕ್ಕೆ ಏರಿಕೆ
Team Udayavani, Sep 11, 2017, 3:27 PM IST
ಹೊಸದಿಲ್ಲಿ : ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಸೇರ್ಪಡೆಯ ಗರಿಷ್ಠ ವಯೋಮಿತಿಯನ್ನು ಈಗಿನ 60ರಿಂದ 65ಕ್ಕೆ ಏರಿಸಲಾಗಿದೆ ಎಂದು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್‌ಡಿಎ) ಇಂದು ಸೋಮವಾರ ಪ್ರಕಟಿಸಿದೆ.
ಪಿಎಫ್ಆರ್‌ಡಿಎ ಇದರ ಅಧ್ಯಕ್ಷ ಹೇಮಂತ ಕಂಟ್ರಾಕ್ಟರ್ ಅವರು ಈ ವಿಷಯವನ್ನು ಇಂದಿಲ್ಲಿ ನಡೆದ ಸಮಾವೇಶದಲ್ಲಿ ಪ್ರಕಟಿಸಿದರು. ಜನರ ನಿವೃತ್ತಿ ನಿಧಿಯನ್ನು ರಾಷ್ಟ್ರೀಯ ಪಿಂಚಣಿ ನಿಧಿಗೆ ವರ್ಗಾಯಿಸುವ ಕುರಿತಾದ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, “ಗರಿಷ್ಠ ವಯೋಮಿತಿ ಏರಿಕೆ ಪ್ರಸ್ತಾವಕ್ಕೆ ಈಗಾಗಲೇ ಅನುಮತಿ ನೀಡಲಾಗಿದ್ದು ಈಗಿನ್ನು ಶೀಘ್ರದಲ್ಲೇ ಆ ಬಗ್ಗೆ ಅಧಿಸೂಚನೆ ಹೊರಟು ಬರಲಿದೆ’ ಎಂದು ತಿಳಿಸಿದರು.
“ಎನ್‌ಪಿಎಸ್ ಪ್ರಕೃತ 18ರಿಂದ 60 ವರ್ಷ ವಯಸ್ಸಿನವರಿಗೆ ಮುಕ್ತವಾಗಿದೆ ಮತ್ತು ನಮ್ಮ ಮಂಡಳಿಯು ಈ ಯೋಜನೆ ಸೇರ್ಪಡೆಯ ಗರಿಷ್ಠ ವಯೋಮಿತಿಯನ್ನು 60ರಿಂದ 65ಕ್ಕೆ ಏರಿಸಿದೆ’ ಎಂದು ಕಂಟ್ರಾಕ್ಟರ್ ಹೇಳಿದರು.
ಎನ್‌ಪಿಎಸ್ ಯೋಜನೆ ಸದಸ್ಯರು ತಮ್ಮ 70 ವರ್ಷ ಪ್ರಾಯದ ವರೆಗೂ ನಿಧಿಗೆ ವಂತಿಗೆ ನೀಡಬಹುದಾಗಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.