Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Team Udayavani, Dec 16, 2024, 11:51 AM IST

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

ನವದೆಹಲಿ: ಮಕ್ಕಳು, ವಿದ್ಯಾರ್ಥಿಗಳು ಮತ್ತು ಬ್ಯಾಚುಲರ್‌ಗಳ ಎರಡು ನಿಮಿಷಗಳ ಇನ್ಸ್ಟಂಟ್‌ ಆಹಾರವಾದ ಮ್ಯಾಗಿ ನೂಡಲ್ಸ್‌ (Maggi noodles) ಬೆಲೆ ಜ.1ರ ನಂತರ ಏರಿಕೆಯಾಗುವ ಸಾಧ್ಯತೆ ಇದೆ.

ಭಾರತವನ್ನು ಅತಿ ನೆಚ್ಚಿನ ದೇಶ (MFN) ಎಂಬ ಪಟ್ಟಿಯ ದ್ವಿಗುಣ ತೆರಿಗೆ ತಪ್ಪಿಸುವ ಒಪ್ಪಂದದಿಂದ ಸ್ವಿಜರ್ಲೆಂಡ್‌ ಹಿಂದೆ ಸರಿದ ಬೆನ್ನಲ್ಲೇ ಸ್ವಿಸ್‌ ಬಹುರಾಷ್ಟ್ರೀಯ ಕಂಪನಿ ನೆಸ್ಲೆಗೆ (Nestle) ತೆರಿಗೆ ಬಿಸಿ ತಟ್ಟಿದೆ.

ಇದರಿಂದ ಮ್ಯಾಗಿ, ಕಿಟ್‌ಕ್ಯಾಟ್‌ ಸೇರಿದಂತೆ ನೆಸ್ಲೆಯ ಇತರ ಉತ್ಪನ್ನಗಳ ಬೆಲೆ ಭಾರತದಲ್ಲಿ ಜ.1ರ ನಂತರ ಶೇ.10ರಷ್ಟು ದುಬಾರಿ ಆಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ. ವಿಶ್ವದಲ್ಲೇ ಅತಿ ಹೆಚ್ಚು ಮ್ಯಾಗಿ ಭಾರತದಲ್ಲಿ ಮಾರಾಟವಾಗುತ್ತದೆ.

ಗಮನಾರ್ಹವಾಗಿ, 2023-24 ಹಣಕಾಸು ವರ್ಷದಲ್ಲಿ ಮ್ಯಾಗಿ ಮಾರಾಟವು ಆರು ಶತಕೋಟಿ ಪ್ಯಾಕೆಟ್‌ ಗಳನ್ನು ತಲುಪಿದೆ ಎಂದು ನೆಸ್ಲೆ ಇಂಡಿಯಾ ಘೋಷಿಸಿತ್ತು. ನೆಸ್ಲೆ ಇಂಡಿಯಾವು ಜನಪ್ರಿಯ ಚಾಕೊಲೇಟ್ ಕಿಟ್‌ಕ್ಯಾಟ್‌ ನ 4.2 ಬಿಲಿಯನ್ ಬಾರ್‌ ಗಳನ್ನು ಮಾರಾಟ ಮಾಡಿದೆ. ಕಿಟ್‌ ಕ್ಯಾಟ್‌ ಗೆ ಭಾರತವು ಜಾಗತಿಕವಾಗಿ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ.

ಟಾಪ್ ನ್ಯೂಸ್

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

Shakikanth-RBI

Financial Policy: ಭದ್ರತೆ ಇಲ್ಲದ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಏರಿಕೆ

Repo Rate: ಸತತ 11ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ

Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.