ಕಿಕ್‌ ಕೊಡಲಿದೆ ಹಣ್ಣುಗಳ ಮದ್ಯ

ಟಿಆರ್‌ಐಎಫ್ಇಡಿ, ಐಐಟಿ ದಿಲ್ಲಿಯ ಜಂಟಿ ಸಂಶೋಧನೆ

Team Udayavani, Mar 11, 2020, 7:52 PM IST

ಕಿಕ್‌ ಕೊಡಲಿದೆ ಹಣ್ಣುಗಳ ಮದ್ಯ

ಹೊಸದಿಲ್ಲಿ: ಕೇಂದ್ರ ಸರಕಾರ ವತಿಯಿಂದಲೇ ಹಣ್ಣುಗಳ ರಸದಿಂದ ಸಿದ್ಧಪಡಿಸಲಾಗಿರುವ ಮದ್ಯ ಮುಂದಿನ ತಿಂಗಳಿಂದ ಮಾರುಕಟ್ಟೆಗೆ ಬರಲಿದೆ. ಆರು ಹಣ್ಣುಗಳ ರಸದಿಂದ ಅದನ್ನು ಸಿದ್ಧಪಡಿಸಲಾಗುತ್ತದೆ. 750 ಎಂ.ಎಲ್‌. ಬಾಟಲ್‌ಗೆ 700 ರೂ. ದರ ನಿಗದಿಪಡಿಸಲಾಗಿದೆ ಎಂದು ‘ದ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಅದರಲ್ಲಿ ಪೌಷ್ಟಿಕತೆಯ ಅಂಶ ಹೆಚ್ಚು ಇರಲಿದೆ. ಮದ್ಯ ಎಂದು ಹೇಳಿಕೊಳ್ಳಲಾಗಿದ್ದರೂ, ಅದರ ಅಂಶ ಶೇ.5ರಷ್ಟು ಇರಲಿದೆ. ಭಾರತದ ಬುಡಕಟ್ಟು ಜನಾಂಗದ ಮಾರುಕಟ್ಟೆ ಅಭಿವೃದ್ಧಿ ಮಂಡಳಿ (ಟಿಆರ್‌ಐಎಫ್ಇಡಿ) ಮತ್ತು ಹೊಸದಿಲ್ಲಿಯಲ್ಲಿರುವ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿ ಈ ಉತ್ಪನ್ನವನ್ನು ಅಭಿವೃದ್ಧಿಪಡಿಸಿವೆ ಎಂದು ಟಿಆರ್‌ಐಎಫ್ಇಡಿ ವ್ಯವಸ್ಥಾಪಕ ನಿರ್ದೇಶಕ ಪ್ರವೀರ್‌ ಕೃಷ್ಣ ತಿಳಿಸಿದ್ದಾರೆ.

ಸದ್ಯ ಅಬಕಾರಿ ಇಲಾಖೆಯಿಂದ ಅದನ್ನು ಮಾರುವ ಬಗ್ಗೆ ಪರವಾನಗಿ ನಿರೀಕ್ಷೆ ಮಾಡುತ್ತಿದ್ದೇವೆ. ಬಳಿಕ ಟಿಆರ್‌ಐಎಫ್ಇಡಿ ಹೊಸದಿಲ್ಲಿಯಲ್ಲಿ ಹೊಂದಿರುವ ಐದು ಮಳಿಗೆಗಳಲ್ಲಿ ಅದು ಸಿಗಲಿದೆ. ದೇಶಾದ್ಯಂತ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿದ್ದರೂ, ಆಯಾ ರಾಜ್ಯಗಳಿಂದ ಅದಕ್ಕೆ ಪರವಾನಗಿ ಬೇಕಾಗುತ್ತದೆ ಎಂದಿದ್ದಾರೆ ಕೃಷ್ಣ.

ಮಂಡಳಿ ರಾಷ್ಟ್ರೀಯ ಸಂಶೋಧನ ಅಭಿವೃದ್ಧಿ ಮಂಡಳಿ (ಎನ್‌ಆರ್‌ಡಿಸಿ) ಜತೆಗೆ ಕೂಡ ಒಪ್ಪಂದಕ್ಕೆ ಸಹಿ ಹಾಕಿದ್ದು, ಮದ್ಯವನ್ನು ಅಭಿವೃದ್ಧಿಪಡಿಸುವ ತಂತ್ರಜ್ಞಾನ ಮತ್ತು ಮಾರುಕಟ್ಟೆಗೆ ಬಿಡುಗಡೆ ಮಾಡುವ ಬಗ್ಗೆ ಮುಂದಿನ ದಿನಗಳಲ್ಲಿ ಅದು ನೆರವು ನೀಡಲಿದೆ. ಪ್ರಧಾನಿ ಮೋದಿ ಇತ್ತೀಚೆಗೆ ಉದ್ಘಾಟಿಸಿದ ವನ್‌ಧನ್‌ ವಿಕಾಸ್‌ ಕಾರ್ಯಕ್ರಮದ ಅನ್ವಯ ಈ ಉತ್ಪನ್ನ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.