ಮಾರುಕಟ್ಟೆಗೆ ಬರಲಿದೆ ಡಿ-ಮ್ಯಾಕ್ಸ್ ಪಿಕ್‌ಅಪ್‌ನ ಹೊಸ ಮಾಡೆಲ್
Team Udayavani, Oct 13, 2019, 5:30 PM IST
ಜಪಾನ್‌ನ ಜನಪ್ರಿಯ ಆಟೋ ಬ್ರಾಂಡ್ ಇಸುಝು ಸಂಸ್ಥೆಯು ತನ್ನ ಬಹುಬೇಡಿಕೆಯ ಡಿ-ಮ್ಯಾಕ್ಸ್ ಪಿಕ್ ಅಪ್ ಆವೃತ್ತಿಯ ಹೊಸ ಮಾಡೆಲ್ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ, ವರ್ಷಾಂತ್ಯಕ್ಕೆ ರಸ್ತೆಗಿಳಿಸುವ ಯೋಜನೆಯನ್ನು ಹಾಕಿಕೊಂಡಿದೆ.
ತಾಂತ್ರಿಕವಾಗಿ ಭಾರೀ ಬದಲಾವಣೆ
ಡಿ-ಮ್ಯಾಕ್ಸ್ ಪಿಕ್ ಅಪ್ ವಾಹನವನ್ನು ಆಧುನಿಕ ತಾಂತ್ರಿಕವಾಗಿ ಮಾರ್ಪಾಡು ಮಾಡಿದ್ದು, ಮುಂಭಾಗದ ವಿನ್ಯಾಸದಲ್ಲಿ ಹೊಸ ತಂತ್ರಜ್ಞಾನ ಪ್ರೇರಿತ ಗ್ರಿಲ್ ಮತ್ತು ಕ್ರಾ$Âಶ್ ಬಂಪರ್ ವಿನ್ಯಾಸದಲ್ಲಿ ಬದಲಾವಣೆ ತಂದಿದೆ.
ಅಗ್ನೇಯ ಏಷ್ಯಾದ ರಾಷ್ಟ್ರಗಳಲ್ಲಿ ಬಿಡುಗಡೆ
ಈ ವಾಹನ ಭಾರತದಲ್ಲಿ ಮಾತ್ರವಲ್ಲದೇ ಥೈಲ್ಯಾಂಡ್ ಸೇರಿದಂತೆ ಆಗ್ನೇಯ ಏಷ್ಯಾದ ಪ್ರಮುಖ ರಾಷ್ಟ್ರಗಳಲ್ಲೂ ಬಿಡುಗಡೆಯಾಗಲಿದ್ದು, ಈ ಹಿನ್ನಲೆ ಭಾರೀ ಬದಲಾವಣೆ ಪಡೆದಿರುವ ಹೊಸ ಪಿಕ್ ಅಪ್ ವಾಹನವು ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದ ಸೆಫ್ಟಿ ಫೀಚರ್ ಹೊಂದಿದೆ.
ಎರಡು ಮಾದರಿಯಲ್ಲಿ ಲಭ್ಯ
ಸದ್ಯ ಡಿ-ಮ್ಯಾಕ್ಸ್ ಪಿಕ್ ಅಪ್ ವಾಹನ ವಾಣಿಜ್ಯ ಬಳಕೆ ಮತ್ತು ವೈಯಕ್ತಿಕ ಬಳಕೆಗಾಗಿ ಉಪಯುಕ್ತವಾಗುವಂತಹ ಎರಡು ಮಾದರಿಯಲ್ಲಿ ಮಾರಾಟವಾಗುತ್ತಿದ್ದು, ಮುಂದಿನ ಆವೃತ್ತಿಯ ಮಾದರಿಯಲ್ಲೂ ಎರಡು ವಿಧಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ.ಜತೆಗೆ 9.0 ಇಂಚಿನ ಇನೊ³àಟೈನ್‌ಮೆಂಟ್, ನ್ಯಾವಿಗೇಶನ್, ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇಯೊಂದಿಗೆ ನ್ಯೂ ಡಿಜಿಟಲ್ ಮಲ್ಟಿ ಇನಾ#ರ್ಮೆಷನ್ ಡಿಸ್‌ಪ್ಲೇಯನ್ನು ನೀಡಲಾಗಿದೆ.
19 ಲಕ್ಷ
ಇಸುಝು ಸಂಸ್ಥೆಯು 1.9-ಲೀಟರ್ ಎಂಜಿನನ್ನು ಮಾತ್ರವೇ ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು , ಭಾರತೀಯ ಮಾರುಕಟ್ಟೆಯಲ್ಲಿ ಇದರ ಬೆಲೆ ರೂ.19.99 ಲಕ್ಷ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.