ಎರಡು ವಾರ ಪೂರೈಕೆ ವಲಯಕ್ಕೆ ಸತ್ವ ಪರೀಕ್ಷೆಯ ಕಾಲ
Team Udayavani, Apr 8, 2020, 2:33 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನಾಳೆ ಏನಾಗುತ್ತೋ, ಏನೋ ಎಂಬ ಆತಂಕದಲ್ಲಿ ಗ್ರಾಹಕರು ಅಪಾರ ಪ್ರಮಾಣದಲ್ಲಿ ಅಗತ್ಯ ಆಹಾರ ಸರಕು, ಇತರೆ ಸಾಮಗ್ರಿಗಳನ್ನು ಸಂಗ್ರಹಿಸಿದ್ದಾರೆ. ಇನ್ನೊಂದೆಡೆ ಉತ್ಪಾದನಾ ವಲಯ ತಟಸ್ಥವಾಗಿದೆ. ಇದರಿಂದ ಇನ್ನೆರಡು ವಾರಗಳಲ್ಲಿ ವಸ್ತುಗಳ ಪೂರೈಕೆ ವಲಯಕ್ಕೆ ಸತ್ವಪರೀಕ್ಷೆ ಎದುರಾಗಲಿದೆ.
ಮಾರುಕಟ್ಟೆ ಅಧ್ಯಯನ ಸಂಸ್ಥೆ ಕೆಪಿಎಂಜಿ, ತನ್ನ ವರದಿಯಲ್ಲಿ ನುಡಿದ ಭವಿಷ್ಯವಿದು. ಕೋವಿಡ್ 19 ವೈರಸ್ ಕಾಟದ ಪರಿಣಾಮ ಭಾರತ ಹಲವು ಸವಾಲುಗಳನ್ನು ಎದುರಿಸಲಿದ್ದು, ಇ- ಕಾಮರ್ಸ್ ಕ್ಷೇತ್ರ ಕೂಡ ಇದಕ್ಕೆ ಹೊರತಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.