ಪ್ರಥಮ ಬಾರಿಗೆ 10,000 ಅಂಕ ದಾಟಿದ ನಿಫ್ಟಿ ರಾಷ್ಟ್ರೀಯ ಶೇರು ಸೂಚ್ಯಂಕ

Team Udayavani, Jul 25, 2017, 10:51 AM IST

Sensex Bull Market-700.jpg

ಮುಂಬಯಿ : ರಾಷ್ಟ್ರೀಯ ಶೇರು ಮಾರುಕಟ್ಟೆಯ ಚರಿತ್ರೆಯಲ್ಲೇ ಮೊದಲ ಬಾರಿಗೆ,ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ, ನಿಫ್ಟಿ ಸೂಚ್ಯಂಕ 10,000 ಅಂಕಗಳ ಐತಿಹಾಸಿಕ ಮಟ್ಟವನ್ನು ದಾಟಿ ಹೊಸ ವಿಕ್ರಮವನ್ನು ಸಾಧಿಸಿದೆ. 

ಇದೇ ವೇಳೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯ,ಕ 32,374.30 ಅಂಕಗಳ ಮಟ್ಟವನ್ನು ತಲುಪುವ ಮೂಲಕ ಹೊಸ ಎತ್ತರವನ್ನು ಏರಿದ ದಾಖಲೆಯನ್ನು ಮಾಡಿದೆ.

ಇಂದು ಬೆಳಗ್ಗಿನ ವಹಿವಾಟಿನಲ್ಲಿ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 44.90 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು ದಾಖಲೆಯ ಐತಿಹಾಸಿಕ 10,000 ಅಂಕಗಳ ಮಟ್ಟವನ್ನು ದಾಟಿ 10,011.30 ಅಂಕಗಳಲ್ಲಿ ಸ್ಥಿತವಾಯಿತು. 

ಈ ಸಾಲಿನ ಮೊದಲ ತ್ತೈಮಾಸಿಕ ಫ‌ಲಿತಾಂಶ ಬಹುತೇಕ ಹೆಚ್ಚಿನ ಬ್ಲೂ ಚಿಪ್‌ ಕಂಪೆನಿಗಳ ಮಟ್ಟಿಗೆ ಅತ್ಯುತ್ತಮವಾಗಿ ಮೂಡಿ ಬಂದಿರುವುದರಿಂದ ಹೂಡಿಕೆದಾರರು ಹಾಗೂ ವಹಿವಾಟುದಾರರ ದೊಡ್ಡ ಪ್ರಮಾಣದಲ್ಲಿ ಬ್ಲೂ ಚಿಪ್‌ ಶೇರುಗಳ ಖರೀದಿಯಲ್ಲಿ ತೊಡಗಿರುವುದೇ ಸೆನ್ಸೆಕ್ಸ್‌ ಮತ್ತು ನಿಫ್ಟಿ ಯ ದಾಖಲೆ ಮಟ್ಟದ ಸಾಧನೆಗೆ ಕಾರಣವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. 

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 23.59 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 32,269.46 ಅಂಕಗಳ ಮಟ್ಟದಲ್ಲೂ, ನಿಫ್ಟಿ 2.80 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 9,969.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಬೆಳಗ್ಗಿನ ವಹಿವಾಟಿನಲ್ಲಿ ದಾಖಲಾದ ಟಾಪ್‌ ಗೇನರ್‌ಗಳು ; ಐಡಿಯಾ ಸೆಲ್ಯುಲರ್‌, ಭಾರ್ತಿ ಇನ್‌ಫ್ರಾಟೆಲ್‌, ವೇದಾಂತ, ಹೀರೋ ಮೋಟೋ ಕಾರ್ಪ್‌, ಐಸಿಐಸಿಐ ಬ್ಯಾಂಕ್‌; ಟಾಪ್‌ ಲೂಸರ್‌ಗಳು : ಝೀ ಎಂಟರ್‌ಟೇನ್‌ಮೆಂಟ್‌, ಟಾಟಾ ಮೋಟರ್‌, ಎಚ್‌ಸಿಎಲ್‌ ಟೆಕ್‌, ಈಶರ್‌ ಮೋಟರ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌.

ಟಾಪ್ ನ್ಯೂಸ್

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.