ಹೀಗೆ ಮಾಡಿದರೂ ಕೂಡ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಬದಲಾಯಿಸುವುದಕ್ಕೆ ಸಾಧ್ಯ.!


Team Udayavani, Jul 23, 2021, 2:47 PM IST

23-8

ಆಧಾರ್ ಕಾರ್ಡ್ ನ ಮೊಬೈಲ್ ಸಂಖ್ಯೆ ಬದಲಾವಣೆಗೆ ಅನುಕೂಲವಾಗುವಂತೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಹಾಗೂ ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಐಪಿಪಿಬಿ ಮುಖ್ಯ ಕಾರ್ಯ ನಿರ್ವಾಹಕ ಜೆ.ವೆಂಕಟರಾಮು, ಯುಐಡಿಎಐನ ಮೊಬೈಲ್ ನಂಬರ್ ಅಪ್ಡೇಟ್ ಸೇವೆ ಬ್ಯಾಂಕಿಂಗ್ ಸೇವೆಗಳು ಲಭ್ಯವಿಲ್ಲದ ಪ್ರದೇಶಗಳಲ್ಲಿ ಅಂಚೆ ಕಚೇರಿಗಳು, ಪೋಸ್ಟ್ ಮೆನ್ ಮತ್ತು ಜಿಡಿಎಸ್ ಮೂಲಕ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್ ನನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಂಡಿದೆ,ಇದು ನಿಜವಾದ ದೇಶದ್ರೋಹ : ರಾಹುಲ್ ಗುಡುಗು

ಪ್ರಸ್ತುತ ಮೊಬೈಲ್ ನವೀಕರಣ ಸೇವೆಯನ್ನು ಮಾತ್ರ ಐಪಿಪಿಬಿ ಒದಗಿಸುತ್ತಿದ್ದು, ಶೀಘ್ರದಲ್ಲೇ ಇದು ತನ್ನ ನೆಟ್‌ವರ್ಕ್ ಮೂಲಕ ಎನ್ ರೋಲ್ ಮೆಂಟ್ ಸೇವೆಯನ್ನು ಕೂಡ ಆರಂಭಿಸಲಿದೆ ಎಂದು ಹೇಳಲಾಗಿದೆ.

ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ಬದಲಾಯಿಸಿದ್ದರೆ, ಅದನ್ನು ಆಧಾರ್‌ ನಲ್ಲಿ ಅಪ್ಡೇಟ್ ಮಾಡಿ. ಯಾವುದೇ ಪರಿಶೀಲನೆ ಪ್ರಕ್ರಿಯೆಗೆ ನೀವು ಆಧಾರ್ ಸಂಖ್ಯೆಯನ್ನು ಬಳಸಿದರೆ, ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ. ಈ ಒಟಿಪಿ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಗೆ ಬರುತ್ತದೆ.  ಹಳೆಯ ಮೊಬೈಲ್ ಸಂಖ್ಯೆಯನ್ನೇ ನೀವು ಬಳಸುತ್ತಿದ್ದರೇ, ಒಟಿಪಿ ಪಡೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಹೀಗಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೂಡ ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ : ಆಸ್ಕರ್‌ ಫೆರ್ನಾಂಡೀಸ್ ಶೀಘ್ರ ಚೇತರಿಕೆಗೆ ಹಾರೈಸಿ ಕಾಪು ತಾಲೂಕಿನ‌ಲ್ಲಿ ಪ್ರಾರ್ಥನೆ

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.