ರಿಟರ್ನ್ಸ್ ಸಣ್ಣ ವ್ಯತ್ಯಾಸ ಇದ್ದರೆ ನೋಟಿಸ್ ಬರಲ್ಲ
Team Udayavani, Feb 7, 2018, 4:20 PM IST
ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಸಂತಸದ ಸುದ್ದಿ. ನೀವು ಫೈಲ್ ಮಾಡಿದ ಐಟಿ ರಿಟರ್ನ್ಸ್ನಲ್ಲಿ ಸಣ್ಣ ಪುಟ್ಟ ತಪ್ಪಾಗಿದೆಯೇ? ಹಾಗಿದ್ದರೆ ಅದಕ್ಕೆ ಐಟಿ ಇಲಾಖೆ ಯಿಂದ ನೋಟಿಸ್ ಬರುವುದಿಲ್ಲ. ಹೀಗೆಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.
ಹಣಕಾಸು ವಿಧೇಯಕದಲ್ಲಿ ಈ ಅಂಶ ಸೇರಿಸಲಾಗಿದೆ. ಸಣ್ಣ ಮತ್ತು ಸಂಬಳದಾರರಿಗೆ ಉಂಟಾಗುವ ಅನಾನುಕೂಲ ಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಫಾರಂ 16 ಮತ್ತು ಫಾರಂ-26ಎಎಸ್‌ನಲ್ಲಿ ಕೆಲವೊಮ್ಮೆ ಮಾಹಿತಿ ವ್ಯತ್ಯಾಸದಿಂದ ಹೀಗಾಗುತ್ತದೆ. ಅದಕ್ಕಾಗಿಯೇ ನೋಟಿಸ್ ನೀಡದಿರಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.