ಯುಪಿಐಗೆ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ
Team Udayavani, Aug 21, 2022, 10:30 PM IST
ನವದೆಹಲಿ: ಯನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಮೂಲಕ ನಡೆಸಲಾಗುವ ಪಾವತಿ ಮತ್ತು ವಹಿವಾಟುಗಳಿಗೆ ಶುಲ್ಕ ವಿಧಿಸುವ ಪ್ರಸ್ತಾಪ ಕೇಂದ್ರ ಸರ್ಕಾರಕ್ಕೆ ಇಲ್ಲ.
ಹೀಗೆಂದು ಕೇಂದ್ರ ವಿತ್ತ ಸಚಿವಾಲಯ ಭಾನುವಾರ ಟ್ವೀಟ್ನಲ್ಲಿ ಸ್ಪಷ್ಟಪಡಿಸಿದೆ. ಕೆಲ ದಿನಗಳ ಹಿಂದೆ ಆರ್ಬಿಐ ಬಿಡುಗಡೆ ಮಾಡಿದ್ದ ಸಲಹಾ ಪತ್ರದಲ್ಲಿ ಗೂಗಲ್ ಪೇ, ಫೋನ್ ಪೇ ಸೇರಿದಂತೆ ಹಲವು ಆನ್ಲೈನ್ ವ್ಯವಸ್ಥೆಗಳ ಮೂಲಕ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೋರಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿತ್ತ ಸಚಿವಾಲಯ ಯುಪಿಐ ವ್ಯವಸ್ಥೆಯಿಂದ ಜನರಿಗೆ ಅನುಕೂಲವಾಗಿದೆ. ಜತೆಗೆ ಡಿಜಿಟಲ್ ಪಾವತಿಯಿಂದ ವಿತ್ತೀಯ ವ್ಯವಸ್ಥೆಯಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.