ಎಮ್ಮೆ ಮತ್ತು ಮೀನಿನ ಮಾಂಸ ರಫ್ತಿಗೆ ತಡೆ ಇಲ್ಲ
Team Udayavani, Mar 14, 2020, 7:46 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಎಮ್ಮೆ ಮತ್ತು ಮೀನಿನ ಮಾಂಸವನ್ನು ರಫ್ತು ಮಾಡದೇ ಇರುವ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಶುಕ್ರವಾರ ಸರಕಾರ ರಾಜ್ಯಸಭೆಗೆ ತಿಳಿಸಿದೆ.
ಪ್ರಶ್ನೋತ್ತರ ಅವಧಿಯಲ್ಲಿ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಹಾಯಕ ಸಚಿವ ಸಂಜೀವ್ ಕುಮಾರ್ ಬಲ್ಯಾನ್ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಈ ಸ್ಪಷ್ಟನೆ ನೀಡಿದ್ದಾರೆ.
ಭಾರತ 70,000 ಕೋಟಿ ರೂ. ಮೊತ್ತದ ಮೀನು ಮತ್ತು ಎಮ್ಮೆ ಮಾಂಸವನ್ನು ರಫ್ತು ಮಾಡುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ಇದೇ ವೇಳೆ, ಗೋಶಾಲೆಗಳ ನಿರ್ವಹಣೆಯು ರಾಜ್ಯ ಸರಕಾರಗಳ ವ್ಯಾಪ್ತಿಗೆ ಬರುತ್ತದೆ. ಪಶು ಸಂಗೋಪನಾ ಇಲಾಖೆಯಿಂದ ಹೆಚ್ಚಿನ ಹಣ ಬಿಡುಗಡೆ ಮಾಡಲಾಗುತ್ತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.