ಉತ್ತರ ಕೊರಿಯ ಉದ್ವಿಗ್ನತೆ: ಮುಂಬಯಿ ಶೇರು 60 ಅಂಕ ನಷ್ಟ

Team Udayavani, Sep 15, 2017, 10:07 AM IST

Sensex headache-700.jpg

ಮುಂಬಯಿ : ಕಳೆದ ನಿರಂತರ ಆರು ದಿನಗಳ ವಹಿವಾಟಿನಲ್ಲಿ ಮುನ್ನಡೆ ಸಾಧಿಸುತ್ತಲೇ ಬಂದಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 68 ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಹೂಡಿಕೆದಾರರು ಮತ್ತು ವಹಿವಾಟುದಾರರು ಲಾಭ ಗಳಿಕೆಗಾಗಿ ಶೇರು  ಮಾರಾಟದಲ್ಲಿ ತೊಡಗಿದುದೇ ಇಂದಿನ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಕುಸಿಯಲು ಕಾರಣವಾಯಿತಲ್ಲದೆ ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿನ ದುರ್ಬಲ ಸನ್ನಿವೇಶ ಕೂಡ ಕುಸಿತಕ್ಕೆ ಪೂರಕವಾಯಿತು. ಮೇಲಾಗಿ ಸಮರೋತ್ಸಾಹದಲ್ಲೇ ಇರುವ ಉತ್ತರ ಕೊರಿಯ ಇಂದು ಜಪಾನ್‌ ಆಗಸದ ಮೇಲಿಂದ ಶಾಂತ ಸಾಗರಕ್ಕೆ ಉರುಳಿ ಬೀಳುವ ಬ್ಯಾಲಿಸ್ಟಿಕ್‌ ಕ್ಷಿಪಣಿಯನ್ನು ಉಡಾಯಿಸಿದುದು ಕೂಡ ಏಶ್ಯನ್‌ ಶೇರು ಮಾರುಕಟ್ಟೆಗಳ ಕುಸಿತಕ್ಕೆ ಕಾರಣವಾಯಿತು. 

ಬೆಳಗ್ಗೆ  10.15ರ ಹೊತ್ತಿಗೆ ಸೆನ್ಸೆಕ್ಸ್‌ 66.16 ಅಂಕಗಳ ನಷ್ಟದೊಂದಿಗೆ 32,175.77 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 30 ಅಂಕಗಳ ನಷ್ಟದೊಂದಿಗೆ 10,056.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಬ್ಯಾಂಕ್‌ ನಿಫ್ಟಿ 110.35 ಅಂಕಗಳ ಕುಸಿತವನ್ನು ಕಂಡಿತಾದರೆ ಐಟಿ ನಿಫ್ಟಿ 21.65 ಅಂಕಗಳ ಏರಿಕೆಯನ್ನು ಸಾಧಿಸಿತು.

ಕೋಟಕ್‌ ಮಹೀಂದ್ರ, ಎಚ್‌ಡಿಎಫ್ಸಿ, ವೇದಾಂತ, ಇನ್‌ಫೋಸಿಸ್‌, ಭಾರ್ತಿ ಇನ್‌ಫ್ರಾಟೆಲ್‌ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.