2022ನೇ ಹಣಕಾಸು ವರ್ಷದಲ್ಲಿ ಐಟಿ ರಿಟರ್ನ್ಸ್ ಸಲ್ಲಿಕೆ ಸಂಖ್ಯೆ ಹೆಚ್ಚಳ: ಸಂಗೀತಾ ಸಿಂಗ್
Team Udayavani, Jun 11, 2022, 9:00 PM IST
ಪಣಜಿ: 2021ಕ್ಕೆ ಹೋಲಿಸಿದರೆ 2022ನೇ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಸಂಖ್ಯೆಯು ಹೆಚ್ಚಳವಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ) ಅಧ್ಯಕ್ಷರಾದ ಸಂಗೀತಾ ಸಿಂಗ್ ಹೇಳಿದ್ದಾರೆ.
ಹಿಂದಿನ ವಿತ್ತ ವರ್ಷದಲ್ಲಿ 6.9 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದ್ದರೆ, ಕಳೆದ ವರ್ಷ ಇದು 7.14 ಕೋಟಿಗೇರಿದೆ. ತೆರಿಗೆದಾರರ ಸಂಖ್ಯೆಯಲ್ಲಿ ಏರಿಕೆ ಮತ್ತು ಪರಿಷ್ಕೃತ ರಿಟರ್ನ್ಸ್ ಸಲ್ಲಿಕೆ ಹೆಚ್ಚಾಗಿದ್ದೇ ಇದಕ್ಕೆ ಕಾರಣ ಎಂದೂ ಅವರು ತಿಳಿಸಿದ್ದಾರೆ.
ತೆರಿಗೆ ಸಂಗ್ರಹ ಹೆಚ್ಚಳವು ದೇಶ ಆರ್ಥಿಕವಾಗಿ ಪ್ರಗತಿ ಹೊಂದುತ್ತಿರುವುದರ ಸಂಕೇತವಾಗಿದೆ. ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕರೆ ಮತ್ತು ತೆರಿಗೆ ಪಾವತಿ ಬಗ್ಗೆ ಮೂಡಿಸಲಾಗುತ್ತಿರುವ ಜಾಗೃತಿಯೂ ಈ ಎಲ್ಲ ಬೆಳವಣಿಗೆಗಳಿಗೆ ಕಾರಣ ಎಂದೂ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.