ವೇಗದ ಇಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಬಿಡುಗಡೆ
Team Udayavani, Dec 20, 2017, 11:42 AM IST
ನವದೆಹಲಿ: ದೇಶದ ಅತ್ಯಂತ ವೇಗದ ಇಲೆಕ್ಟ್ರಿಕ್ ಸ್ಕೂಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೂಟರ್ ಮಂಗಳವಾರ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಒಕಿನವಾ ಕಂಪನಿಗೆ ಸೇರಿದ ಸ್ಕೂಟರ್ ಇದಾಗಿದೆ.
ನವದೆಹಲಿಯಲ್ಲಿ ಎಕ್ಸ್-ಶೋರೂಮ್ ಬೆಲೆ 59,889 ರೂ.ಎಂದು ನಿಗದಿ ಮಾಡಲಾಗಿದೆ. ಒಂದು ಬಾರಿ ಅದನ್ನು ಚಾರ್ಜ್ ಮಾಡಿದರೆ 170-220 ಕಿಮೀ ವರೆಗೆ ಚಲಿಸುವ ಸಾಮರ್ಥ್ಯ ಹೊಂದಿದೆ ಎಂದು ಕಂಪನಿ ಹೇಳಿಕೊಂಡಿದೆ.
ಇದು ಪರಿಸರಕ್ಕೆ ಶೂನ್ಯ ಪ್ರಮಾಣದಲ್ಲಿ ಹಾನಿ ಉಂಟು ಮಾಡುತ್ತದೆ. ತೆಗೆದು ಜೋಡಿಸಬಹುದಾದ ಲೀಥಿಯಂ ಬ್ಯಾಟರಿಯನ್ನು ಸ್ಕೂಟರ್‌ಗೆ ಅಳವಡಿಸಲಾಗಿದೆ. ಶೇ.80ರಷ್ಟು ಚಾರ್ಜ್ ಆಗಲು 45 ನಿಮಿಷ ಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.