ಒಎನ್ಜಿಸಿ ನಿವ್ವಳ ಲಾಭ ಬರೋಬ್ಬರಿ 15,206 ಕೋಟಿ ರೂ.
Team Udayavani, Aug 13, 2022, 7:31 PM IST
ಜೂನ್ ಅಂತ್ಯಕ್ಕೆ ಮುಕ್ತಾಯವಾದ ತ್ತೈಮಾಸಿಕ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್ಜಿಸಿ) ಬರೋಬ್ಬರಿ 15,205.85 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿದೆ.
ಕಂಪನಿಯ ಲಾಭವು ಶೇ.251ರಷ್ಟು ಜಿಗಿದಿದ್ದು, ಆದಾಯವು ಶೇ.84ರಷ್ಟು ಹೆಚ್ಚಳವಾಗಿದೆ. ಜೂನ್ಗೆ ಅಂತ್ಯವಾದ ತ್ತೈಮಾಸಿಕದಲ್ಲಿ ಕಂಪನಿ 42,321 ಕೋಟಿ ರೂ. ಆದಾಯಗಳಿಸಿದೆ.
ತೈಲ ದರ ಮತ್ತು ದೇಶೀಯ ಗ್ಯಾಸ್ ದರದಲ್ಲಾದ ಹೆಚ್ಚಳದಿಂದಾಗಿ ಆದಾಯ ಏರಿಕೆಯಾಗಿದೆ ಎಂದು ಕಂಪನಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.