ಒಪೆಕ್, ಒಪೆಕ್+ ನಾಳೆ ಸಭೆ : ತೈಲೋತ್ಪನ್ನ ಹೆಚ್ಚಳಕ್ಕೆ ನಿರ್ಧಾರ..?

Team Udayavani, Aug 31, 2021, 5:14 PM IST

Opec likely to keep oil output policy from September unchanged Udayavani News

ಪ್ರಾತಿನಿಧಿಕ ಚಿತ್ರ

ದುಬೈ : ನಾಳೆ (ಬುಧವಾರ, ಸೆಪ್ಟೆಂಬರ್) ಪೆಟ್ರೋಲಿಯಂ ರಫ್ತುದಾರ ರಾಷ್ಟ್ರಗಳ ಒಕ್ಕೂಟ (ಒಪೆಕ್) ಹಾಗೂ ಆ ಒಕ್ಕೂಟದ ಮಿತ್ರ ರಾಷ್ಟ್ರಗಳ (ಒಪೆಕ್‌+) ಪ್ರತಿನಿಧಿಗಳು ಸಭೆ ಸೇರಲಿದ್ದು, ತೈಲ ಉತ್ಪಾದನೆ ನೀತಿಯಲ್ಲಿ ಬದಲಾವಣೆ ಮಾಡದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಹಿಂದೆ ನಿರ್ಧರಿಸಿದಂತೆ ಉತ್ಪಾದನೆಯ ಮಟ್ಟವನ್ನು ಕೊಂಚ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಿದ್ದು, ಮುಂಬರುವ ಹಲವು ತಿಂಗಳುಗಳವರೆಗೆ 4 ಲಕ್ಷ ಬ್ಯಾರಲ್‌ ಗಳಷ್ಟು ಪ್ರತಿ ದಿನ ಉತ್ಪಾದನೆಯ ಮಟ್ಟವನ್ನು ಹೆಚ್ಚಳ ಮಾಡುವಂತೆ ಈಗಾಗಲೇ ಒಕ್ಕೂಟ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ವರದಿ ತಿಳಿಸಿದ್ದು, ಈ ಕುರಿತಾಗಿ ಹೆಚ್ಚಿನ ಚರ್ಚೆಗಳು ನಾಳೆ ನಡೆಯಲಿರುವ ಸಭೆಯಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ : ಬೈಕ್ ಗಳ ನಡುವೆ ಅಪಘಾತ : ರಾಷ್ಟ್ರೀಯ ಖೋ-ಖೋ ಆಟಗಾರ ಸಾವು, ಇನ್ನೋರ್ವ ಗಂಭೀರ

ಈಗಾಗಲೇ ವಿಶ್ವದ ದೊಡ್ಡಣ್ಣ ಅಮೆರಿಕ, ಒಪೆಕ್ ಒಕ್ಕೂಟ ರಾಷ್ಟ್ರಗಳನ್ನು ಮನವಿ ಮಾಡಿಕೊಂಡಿದ್ದು, ತೈಲ ಬೆಲೆ ನಿತ್ಯ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದು ಜಾಗತಿಕ ಆರ್ಥಿಕ ಚೇತರಿಕೆಗೆ ಪರಿಣಾಮ ಉಂಟು ಮಾಡಲಿದೆ. ಹಾಗಾಗಿ ತೈಲ ಉತ್ಪಾದನೆಯ ಮಟ್ಟವನ್ನು ಹೆಚ್ಚಳ ಮಾಡುವಂತೆ ಕೇಳಿಕೊಂಡಿದೆ.

ಇನ್ನು,  ಸದ್ಯದ ಬೆಲೆ ಏರಿಕೆಯು ತಾತ್ಕಾಲಿಕವಾಗಿದ್ದು, ಮೆಕ್ಸಿಕೊದಲ್ಲಿನ ಪೂರೈಕೆ ಸಮಸ್ಯೆ ಹಾಗೂ ಅಮೆರಿಕದ ಗಲ್ಫ್‌ ಕರಾವಳಿಯಲ್ಲಿ ವಾರಾಂತ್ಯದಲ್ಲಿ ಬೀಸಿದ ಭಾರಿ ಚಂಡಮಾರುತದಿಂದಾಗಿ ಬೆಲೆ ಏರಿಕೆಯಾಗಿದೆ. ಸದ್ಯ, ತೈಲ ಬೆಲೆಯು ಬ್ಯಾರಲ್‌ ಗೆ 70 ಡಾಲರ್ ಆಸುಪಾಸಿನಲ್ಲಿ ಇದೆ.  ಎಂದು ಒಪೆಕ್‌+ ಮೂಲಗಳು ಮಾಹಿತಿ ನೀಡಿವೆ.

ದಿನಕ್ಕೆ 4 ಲಕ್ಷ ಬ್ಯಾರಲ್‌ ಗಳಷ್ಟು ಉತ್ಪಾದನೆ ಮಟ್ಟವನ್ನು ಏರಿಕೆ ಮಾಡುವ ಯೋಜನೆಯಂತೆಯೇ ಒಪಕ್‌+ ಮುಂದುವರಿಯಲಿದೆ ಎಂದು ರಾಷ್ಟ್ರೀಯ ಸುಸ್ಸಿ ಸಂಸ್ಥೆಗಳು ವರದಿ ಮಾಡಿವೆ.

ಇದನ್ನೂ ಓದಿ : ಸೌದಿ ಅರೇಬಿಯಾ ವಿ.ನಿಲ್ದಾಣದಲ್ಲಿ ಡ್ರೋನ್ ದಾಳಿ: ಎಂಟು ಮಂದಿಗೆ ಗಾಯ, ವಿಮಾನಗಳಿಗೆ ಹಾನಿ

ಟಾಪ್ ನ್ಯೂಸ್

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.