ಪೇಟಿಎಂ ಕಂಪನಿಗೆ 761 ಕೋಟಿ ರೂ. ನಷ್ಟ!
Team Udayavani, May 21, 2022, 8:30 PM IST
2021-22ರ ಹಣಕಾಸು ವರ್ಷದ ಕಡೆಯ ತ್ತೈಮಾಸಿಕದಲ್ಲಿ (ಜನವರಿಯಿಂದ ಮಾರ್ಚ್‌ವರೆಗೆ) ಪೇಟಿಎಂ ಕಂಪನಿಯು 761 ಕೋಟಿ ರೂ. ನಷ್ಟ ಅನುಭವಿಸಿದೆ.
ಇದು 2020-21ರ ಕಡೆಯ ತ್ತೈಮಾಸಿಕದಲ್ಲಿ (2021ರ ಜನವರಿಯಿಂದ ಮಾರ್ಚ್) ಅನುಭವಿಸಿದ ನಷ್ಟಕ್ಕಿಂತ 317 ಕೋಟಿ ರೂ. ಹೆಚ್ಚಾಗಿದೆ ಎಂದು ಕಂಪನಿ ತಿಳಿಸಿದೆ.
ಆ ಅವಧಿಯಲ್ಲಿ ಕಂಪನಿಗೆ 444 ಕೋಟಿ ರೂ. ನಷ್ಟವಾಗಿತ್ತು. ಶುಕ್ರವಾರದ ಷೇರು ವ್ಯವಹಾರದಲ್ಲಿ ಪೇಟಿಎಂನ ಪ್ರತಿ ಷೇರಿನ ಮೌಲ್ಯ ಶೇ. 3.30ರಷ್ಟು ಹೆಚ್ಚಾಗಿತ್ತು.
ಇದನ್ನೂ ಓದಿ:ಬಾಣಂತಿಯರ ಶಸ್ತ್ರಚಿಕಿತ್ಸೆಯಲ್ಲಿ ಲೋಪ : ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಉಪ ಲೋಕಾಯುಕ್ತ ಭೇಟಿ
ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ (ಎನ್‌ಎಸ್‌ಇ) ಪ್ರತಿಷೇರಿನ ಮೌಲ್ಯ 572 ರೂ.ಗಳಿಗೆ ಏರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.