ಮಾರ್ಚ್ 31ರೊಳಗೆ ಇವುಗಳನ್ನು ಪೂರ್ಣಗೊಳಿಸಿ..!? ಇಲ್ಲವಾದರೇ ದಂಡ ಖಚಿತ.

Team Udayavani, Mar 23, 2021, 10:29 AM IST

Penalties likely on not completing these PPF, NPS, tax-related tasks by 31 March

ನವ ದೆಹಲಿ : 2021 ರ ಆರ್ಥಿಕ ವರ್ಷದ ಅಂತ್ಯವು ಸನಿಹದಲ್ಲರಿವ ಕಾರನದಿಂದಾಗಿ, ದಿನಾಂಕವು ಮುಕ್ತಾಯಗೊಳ್ಳುವ ಮೊದಲು ಪೂರ್ಣಗೊಳಿಸಬೇಕಾದ ಕೆಲವು ಹಣಕಾಸಿನ ಟಾಸ್ಕ್ ಸ್ಟಾಕ್ ನ್ನು  ನೀವು ಪೂರ್ಣಗೊಳಿಸುವುದು ಬಹಳ ಮುಖ್ಯ. ನಿಗದಿತ ದಿನಾಂಕದ ಮೊದಲು ನೀವು ಈ ಕಾರ್ಯಗಳನ್ನು ನಿರ್ವಹಿಸಲು ವಿಫಲವಾದರೆ, ನೀವು ದಂಡವನ್ನು ಪಾವತಿಸಬೇಕಾಗಬಹುದು. ಮಾರ್ಚ್ 31 ರೊಳಗೆ ನೀವು ಈ ಕಾರ್ಯಗಳನ್ನು ನಿರ್ವಹಿಸದಿದ್ದರೆ ನೀವು ಪಾವತಿಸಬೇಕಾದ ದಂಡದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.

ಓದಿ : ಸಿ.ಡಿ. ಪ್ರಕರಣ: ನ್ಯಾಯಾಂಗ ತನಿಖೆಗೆ ಪಟ್ಟು, 6 ಸಚಿವರ ರಾಜೀನಾಮೆಗೂ ಕೈ ಆಗ್ರಹ

ಪಿಪಿಎಫ್ ‌ನಲ್ಲಿ ಮಿನಿಮಮ್ ಇನ್ವೆಸ್ಟ್ ಮೆಂಟ್:

ಖಾತೆಯನ್ನು ಸಕ್ರಿಯವಾಗಿಡಲು ನೀವು ಪ್ರತಿ ಹಣಕಾಸು ವರ್ಷದಲ್ಲಿ ನಿಮ್ಮ ಪಿಪಿಎಫ್ (ಸಾರ್ವಜನಿಕ ಭವಿಷ್ಯ ನಿಧಿ) ಖಾತೆಯಲ್ಲಿ ಕನಿಷ್ಠ 500 ರೂ. ಮೊತ್ತವನ್ನು ಹೂಡಿಕೆ ಮಾಡಲು ನಿಮಗೆ ಸಾಧ್ಯವಾಗದಿದ್ದರೆ ನಿಮ್ಮ ಖಾತೆ ನಿಷ್ಕ್ರಿಯವಾಗುತ್ತದೆ. ಡೀಫಾಲ್ಟ್ ಸಂಖ್ಯೆಗೆ ಪ್ರತಿ ವರ್ಷ ರೂ .50 ದಂಡ ವಿಧಿಸಲಾಗುತ್ತದೆ. ನೀವು ದಂಡವನ್ನು ಪಾವತಿಸಿದ ನಂತರ ಮತ್ತು ಅಗತ್ಯವಿರುವ ಕನಿಷ್ಠ ಮೊತ್ತವನ್ನು ಠೇವಣಿ ಮಾಡಿದ ನಂತರ ಖಾತೆ ಸಕ್ರಿಯಗೊಳ್ಳುತ್ತದೆ.

ಎನ್ ‌ಪಿ ಎಸ್‌ ನಲ್ಲಿ ಮಿನಿಮಮ್ ಇನ್ವೆಸ್ಟ್ ಮೆಂಟ್ :

ಎನ್‌ ಪಿ ಎಸ್ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ) ಶ್ರೇಣಿ 1 ರ ಖಾತೆಯಲ್ಲಿ ಕನಿಷ್ಠ 500 ರೂ. ಕಾಂಟ್ರಿಬ್ಯೂಶನ್ ನೀಡಬೇಕಾದರೆ ಶ್ರೇಣಿ 2 ರ ಖಾತೆಯಲ್ಲಿ ಕನಿಷ್ಠ ಹೂಡಿಕೆಯ ಅವಶ್ಯಕತೆ 250 ರೂ. ಇರಬೇಕು.  ಕನಿಷ್ಠ ಕಾಂಟ್ರಿಬ್ಯೂಶನ್ ನೀಡದಿದ್ದಲ್ಲಿ ಖಾತೆ ನಿಷ್ಕ್ರಿಯಗೊಳ್ಳುತ್ತದೆ. ಖಾತೆಯನ್ನು ಪುನಃ ಸಕ್ರಿಯಗೊಳಿಸಲು, ಒಬ್ಬರು ಕನಿಷ್ಠ 500 ರೂ ಪಾವತಿಸಬೇಕು.

ಓದಿ : ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ ಇನ್ನಿಲ್ಲ

ಪೋಸ್ಟ್ ಆಫೀಸ್ ಆರ್ ಡಿ :

ಪೋಸ್ಟ್ ಆಫೀಸ್ ರಿಕರಿಂಗ್ ಡೆಪೋಸಿಟ್ (ಆರ್ ಡಿ) ಯ ಸಂದರ್ಭದಲ್ಲಿ, ತಿಂಗಳ ಮೊದಲ ಮತ್ತು ಹದಿನೈದನೇ ದಿನದ ನಡುವೆ ತೆರೆಯಲಾದ ಖಾತೆಗಳಿಗೆ ಮತ್ತು ಹದಿನಾರನೇ ದಿನದಂದು ತೆರೆಯಲಾದ ಖಾತೆಗಳಿಗಾಗಿ ಮಾಸಿಕ ಕಾಂಟ್ರಿಬ್ಯೂಶನ್ ತಿಂಗಳ ಹದಿನೈದನೇ ದಿನದ ಮೊದಲು ಜಮಾ ಮಾಡಬೇಕಾಗುತ್ತದೆ. ನಂತರ ತಿಂಗಳ ಕೊನೆಯ ದಿನದೊಳಗೆ ಮೊತ್ತವನ್ನು ಠೇವಣಿ ಮಾಡಬೇಕು. ಯಾವುದೇ ತಿಂಗಳಲ್ಲಿ ಮೊತ್ತವನ್ನು ಜಮಾ ಮಾಡದಿದ್ದರೆ, ಅದು ಡೀಫಾಲ್ಟ್ ಆಗುತ್ತದೆ. ಡೀಫಾಲ್ಟ್ ಆಗಿದ್ದರೆ, ಡೀಫಾಲ್ಟ್ ಆಗಿರುವ ಪ್ರತಿ ತಿಂಗಳು ರೂ .100 ಠೇವಣಿ ಇಡಬೇಕು ಆದ್ದರಿಂದ, ನಿಮ್ಮ ಆರ್‌ ಡಿ ಕಂತನ್ನು ಮಾರ್ಚ್ ತಿಂಗಳಿಗೆ ಠೇವಣಿ ಮಾಡದಿದ್ದರೆ, ಈಗಲೇ ಮಾಡಿ.

ಬಿಲೇಟೆಡ್ ರಿಟರ್ನ್ ಫೈಲಿಂಗ್:

ನೀವು ಎಫ್‌ ವೈ(ಫೈನಾನ್ಶಿಯಲ್ ಈಯರ್) 20 ಕ್ಕೆ ನಿಮ್ಮ ಆದಾಯ ತೆರಿಗೆ ರಿಟರ್ನ್ ಸಲ್ಲಿಸದಿದ್ದರೆ, ಮಾರ್ಚ್ 31 ಅದನ್ನು ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ನೀವು ತೆರಿಗೆ ಸಲ್ಲಿಸದಿದ್ದಲ್ಲಿ ದಂಡ ಪಾವತಿಸ ಬೇಕಾಗುತ್ತದೆ. ಹಾಗಾಗಿ ಮಾರ್ಚ್ 31ರೊಳಗಾಗಿ ಆದಾಯದ ಟಾಕ್ಸ್ ಅಥವಾ ತೆರಿಗೆ ರಿಟರ್ನ್ ಸಲ್ಲಿಸಿ.

ವಿವಾದ್ ಸೆ ವಿಶ್ವಾಸ್ ಯೋಜನೆ:

ಮಾರ್ಚ್ 31  ಈ ಯೋಜನೆಯಡಿಯಲ್ಲಿ ಡಿಕ್ಲರೇಷನ್ ಮಾಡಲು ಕೊನೆಯ ದಿನಾಂಕ. ಯೋಜನೆಯಡಿಯಲ್ಲಿ, ತೆರಿಗೆ ಪಾವತಿದಾರರಿಗೆ ಬಡ್ಡಿ, ದಂಡ ಮತ್ತು ಸಂಸ್ಥೆಯಿಂದ ಆದಾಯ ತೆರಿಗೆ ಕಾಯ್ದೆಯಡಿ ಯಾವುದೇ ಅಪರಾಧಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡುವ ಯಾವುದೇ ಸಂಸ್ಥೆಯಿಂದ ವಿನಾಯಿತಿ ನೀಡಲಾಗುತ್ತದೆ. ಒಂದು ವೇಳೆ ನೀವು ಅವಕಾಶವನ್ನು ಬಳಸಿಕೊಳ್ಳದಿದ್ದರೆ, ನೀವು ತೆರಿಗೆ ಇಲಾಖೆಯ ಸೂಚನೆ ಪಡೆಯಬಹುದು ಮತ್ತು ದಂಡವನ್ನು ಎದುರಿಸಬೇಕಾಗುತ್ತದೆ.

ಓದಿ : ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ|| ಎಸ್.ಎಲ್.ಕರಣಿಕ್ ನಿಧನ‌

ಟಾಪ್ ನ್ಯೂಸ್

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.