ತಡೆರಹಿತ ಪಿಂಚಣಿ ಹಣ ಪಡೆಯಲು ಡಿಜಿಟಲ್‌ ಪ್ರಮಾಣಪತ್ರ ಸಲ್ಲಿಸಿ:-

ಜೀವನ ಪ್ರಮಾಣ ಪತ್ರವನ್ನು ಪಡೆಯಲು ವಿಂಡೋಸ್‌ ಮತ್ತು ಮೋಬೈಲ್‌ನಲ್ಲಿ ನೀವು ಅನುಸರಿಸಬೇಕಾದ ವಿಧಾನಗಳು

Team Udayavani, Oct 4, 2021, 6:23 PM IST

jeevanpraman patra, pension

Representative Image used

ಹೊಸ ದೆಹಲಿ;- ನೀವೀಗ ಜೀವನ ಪ್ರಮಾಣ ಪತ್ರ ಪಡೆಯಲು ಕಛೇರಿಗಳಿಗೆ ಅಲೆದು, ಮಧ್ಯವತಿಗಳನ್ನು ಸಂಪರ್ಕಿಸಬೇಕಾದ ಅವಶ್ಯಕತೆಗಳಿಲ್ಲ. ಸೈಬರ್‌ಗಳಲ್ಲಿ ಆಧಾರ್‌ ಆಧಾರ್‌ ಪ್ರಮಾಣಿಕರಿಸಿ ಅರ್ಜಿ ಹಾಕುವ ಬದಲು ಮೊಬೈಲ್‌ ಮತ್ತು ವಿಂಡೋಸ್ ಆಫ್‌ಗಳ ಮೂಲಕ ಪ್ರಮಾಣ ಪತ್ರವನ್ನು ಪಡೆಯಬಹುದು.

ಪಿಂಚಣೆ ಪಡೆಯುವ ಕೇಂದ್ರ ಅಥವಾ ರಾಜ್ಯ ಮತ್ತು ಉಳಿದ ಯಾವುದೇ ಸಂಸ್ಥೆಯಲ್ಲಿ ದುಡಿಯುವ ನೌಕರರು ಈ ಸೌಲಭ್ಯ ಪಡೆದುಕೊಳ್ಳಬಹುದು. ಪ್ರಸ್ತುತ 35 ಲಕ್ಷ ಇಪಿಎಫ್‌ ಸಂಸ್ಥೆಗಳ ಪಿಂಚಣೀದಾರರು ಈ ಸೌಲಭ್ಯ ಪಡೆದುಕೊಳ್ಳಲು ಅರ್ಹರು.

ಇದನ್ನೂ ಓದಿ;- ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು | ಅ. 7 ರವರೆಗೆ ಎನ್‍ಸಿಬಿ ಕಸ್ಟಡಿಗೆ

ಮುಬೈಲ್‌ ಮತ್ತು ಕಂಪ್ಯೂಟರ್‌ ಮೂಲಕ ಜೀವನ್ ಪ್ರಮಾಣ ಪತ್ರ ಸುಲಭವಾಗಿ ಪಡೆಯಲು ಅನುಸರಿಸಬೇಕಾದ ವಿಧಾನ ಇಲ್ಲಿದೆ…

  1. https://jeevanpramaan.gov.in ಈ ಕೊಂಡಿಯ ಮೂಲಕ “ಜೀವನ್‌ ಪ್ರಮಾಣ್” ಆಫ್‌ ಡೌನ್‌ಲೋಡ್‌ ಮಾಡಿಕೊಳ್ಳಿ.
  2. ನಿಮ್ಮ ಈ- ಮೇಲ್‌ ಐಡಿ ನೀಡಿ ಅನುಮತಿ ನೀಡಿ.
  3. ಒಟಿಪಿ ನಿಮ್ಮ ಮೇಲ್‌ಗೆ ಕಳುಹಿಸಲಾಗುವುದು.
  4. ಒಟಿಪಿ ಎಂಟರ್‌ ಮಾಡಿ, ಹೊಸ ಪೇಜ್‌ ತರೆದುಕೊಳ್ಳುತ್ತದೆ,
  5. ಅಲ್ಲಿ ನಿಮ್ಮ ಪ್ರಮಾನ ಪತ್ರ ಡೌನ್‌ಲೋಡ್‌ಗೆ ಅನುಮತಿ ನೀಡಿದಾಕ್ಷಣ ʼಜಿಪ್‌ʼ ಫೈಲ್‌ ಡೌನ್‌ಲೋಡ್‌ ಆಗುತ್ತದೆ.

ಈ ಪ್ರಮಾಣ ಪತ್ರವನ್ನು ಮನೆ ಬಾಗಿಲಿಗೆ ಬ್ಯಾಂಕ್‌ ವ್ಯವಸ್ಥೆಯನ್ನು ಕಲ್ಪಿಸುವ 12 ರಾಷ್ಟ್ರೀಕೃತ ಬ್ಯಾಂಕ್‌ಗಳು “ಅಂಬ್ರೆಲ್ಲಾ ಆಫ್‌ ಡೋರ್‌ ಸ್ಟೆಫ್ ಬ್ಯಾಂಕಿಂಗ್‌ʼ ಎಂಬ ಯೋಜನೆಯಡಿಯಲ್ಲಿ ಈ ಸೌಲಭ್ಯಗಳನ್ನು ಮತ್ತು ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರವನ್ನು ಒದಗಿಸುತ್ತವೆ. ಆರ್ ಬಿ ಐನ ನೇರ ವೀಡಿಯೋಗಳ ಮೂಲಕ ಪ್ರಮಾಣಿಕರಿಸಿ, ಬಯೋ ಮೆಟ್ರಿಕ್‌ ಮೂಲಕ ದೃಢೀಕರಿಸುವಂತೆ ಸೂಚಿಸಿದೆ.

ಟಾಪ್ ನ್ಯೂಸ್

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

CM–Suvarna-Soudha

Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

air india

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

hemant Soren

Jharkhand CM ಹೇಮಂತ್‌ ಸೊರೇನ್‌ ಬೇಕಲದಲ್ಲಿ

1-kere

Dharmasthala; ನಮ್ಮೂರು ನಮ್ಮ ಕೆರೆಯಡಿ 800ನೇ ಕೆರೆ ಹಸ್ತಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.