ಸತತ 10 ದಿನಗಳಿಂದ ಸ್ಥಿರತೆ ಕಾಪಾಡಿಕೊಂಡಿರುವ ಪೆಟ್ರೋಲ್, ಡೀಸೆಲ್ ಬೆಲೆ ..!


Team Udayavani, Apr 25, 2021, 11:21 AM IST

petrol diesel price today in delhi bangalore mumbai check here to know fuel rate in your city

ನವ ದೆಹಲಿ:  ಸತತವಾಗಿ 10 ನೇ ದಿನವೂ ಪೆಟ್ರೋಲ್, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿಯೂ ಪೆಟ್ರೋಲ್​, ಡೀಸೆಲ್​ ದರ ಸ್ಥಿರವಾಗಿದೆ.

ಕಳೆದ ವಾರಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್​ ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 14 ಪೈಸೆ ಕಡಿತಗೊಳಿಸಿದ್ದವು.

ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಡಿಸೇಲ್ ಬೆಲೆ ಎಷ್ಟಿದೆ..?

ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90 ರೂಪಾಯಿ 40 ಪೈಸೆ ಆಗಿದೆ.  ಪ್ರತಿ ಲೀಟರ್​ ಡೀಸೆಲ್ ದರ 80 ರೂಪಾಯಿ 73 ಪೈಸೆ ಆಗಿದೆ.

ಮುಂಬೈ ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96 ರೂಪಾಯಿ 83 ಪೈಸೆ  ಇದ್ದರೇ, ಪ್ರತಿ ಲೀಟರ್​ ಡೀಸೆಲ್​ ದರ 87 ರೂಪಾಯಿ 81 ಪೈಸೆಯಷ್ಟಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 92 ರೂಪಾಯಿ 43 ಪೈಸೆ  ಆಗಿದ್ದರೇ, ಪ್ರತಿ ಲೀಟರ್​ ಡೀಸೆಲ್​ ದರ 85 ರೂಪಾಯಿ 75 ಪೈಸೆ ಇದೆ.

ಓದಿ : ಆ್ಯಂಬುಲೆ ನ್ಸ್‌ ನಿರ್ವಹಣೆಗೆ ಬಿಎಂಟಿಸಿ ತನಿಖಾದಳ ಸಾಥ್‌

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆಯನ್ನು ಗಮನಿಸಿದಾಗ 90 ರೂಪಾಯಿ 20 ಆಗಿದ್ದು,  ಪ್ರತಿ ಲೀಟರ್​ ಡೀಸೆಲ್​ ಬೆಲೆ 83 ರೂಪಾಯಿ 61 ಪೈಸೆ ಇದೆ.

ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ಅನ್ನು 93 ರೂಪಾಯಿ 43 ಪೈಸೆ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ ಬೆಲೆ 85 ರೂಪಾಯಿ 60 ಪೈಸೆ ಇದೆ.

ಇನ್ನು, ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ಗೆ 88 ರೂಪಾಯಿ 72 ಪೈಸೆ ಇದ್ದರೆ.  ಪ್ರತಿ ಲೀಟರ್​ ಡೀಸೆಲ್​ ಬೆಲೆ 81 ರೂಪಾಯಿ 13 ಪೈಸೆ ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ ಕಂಡಿರುವ ಕಾರಣದಿಂದಾಗಿ ಏಪ್ರಿಲ್​ ತಿಂಗಳ ಮೊದಲು 15 ದಿನಗಳ ಕಾಲ ಪೆಟ್ರೋಲ್, ಡೀಸೆಲ್​ ದರವನ್ನು ಬದಲಾವಣೆ ಮಾಡಿರಲಿಲ್ಲ. 15 ದಿನಗಳ ನಂತರ ಗುರುವಾರ ಮೊದಲಬಾರಿಗೆ ಕಡಿತ ಕಂಡಿತು. ಅದಕ್ಕೂ ಮೊದಲು ಮಾರ್ಚ್​ ತಿಂಗಳ ಕೊನೆಯ 30ನೇ ತಾರೀಕಿನಂದು ಕಡಿತಗೊಳಿಸಲಾಗಿತ್ತು. ಆದರೂ ಪೆಟ್ರೋಲ್​, ಡೀಸೆಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿಯೇ ಇದೆ.

ಓದಿ : ಲಾಕ್‌ಡೌನ್‌ ನಡುವೆ ಸರಳವಾಗಿ ನಡೆದ ರಾಜ್‌ ಕುಮಾರ್‌ ಹುಟ್ಟುಹಬ್ಬ

ಟಾಪ್ ನ್ಯೂಸ್

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-google-MPa

Google;ಗೂಗಲ್‌ ಮ್ಯಾಪ್‌ ಜತೆ ಮಾತಾಡುತ್ತಾ ಡ್ರೈವ್‌ ಮಾಡಬಹುದು

Google

Russian Court; ಗೂಗಲ್‌ಗೆ 20 ಡೆಸಿಲಿಯನ್‌ ದಂಡ

sens-2

Deepavali; ಮುಹೂರ್ತ ಟ್ರೇಡಿಂಗ್‌ನಲ್ಲಿ 448 ಅಂಕ ಏರಿದ ಸೆನ್ಸೆಕ್ಸ್‌

ದೀಪಾವಳಿ: ಬೆಂಗಳೂರು- ಮಡಗಾಂವ್‌‌ ನಡುವೆ ವಿಶೇಷ ರೈಲು ಸಂಚಾರ

ದೀಪಾವಳಿ: ಬೆಂಗಳೂರು- ಮಡಗಾಂವ್‌‌ ನಡುವೆ ವಿಶೇಷ ರೈಲು ಸಂಚಾರ

30% increase in export of manufactured iPhones in the country

iPhone: ದೇಶದಲ್ಲಿ ಸಿದ್ಧಗೊಂಡ ಐಫೋನ್‌ ರಫ್ತು ಶೇ.30ರಷ್ಟು ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.