ಕಳೆದ ಒಂದು ವಾರದಲ್ಲಿ ತೈಲಬೆಲೆ 4 ರೂ. ಏರಿಕೆ
Team Udayavani, Mar 28, 2022, 9:15 PM IST
ನವದೆಹಲಿ: ಸೋಮವಾರ ಮತ್ತೆ ದೇಶಾದ್ಯಂತ ತೈಲಬೆಲೆಗಳು ಏರಿಕೆಯಾಗಿವೆ.
ಕಳೆದ ಒಂದು ವಾರದಲ್ಲಿ ಪೆಟ್ರೋಲ್ ಬೆಲೆ 4 ರೂ., ಡೀಸೆಲ್ 4.10 ರೂ. ಏರಿಕೆಯಾಗಿದೆ. ಈ ಏರಿಕೆ ಇನ್ನಷ್ಟು ಹೆಚ್ಚುವ ಎಲ್ಲ ನಿರೀಕ್ಷೆಗಳಿವೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 99.41 (30 ಪೈಸೆ ಹೆಚ್ಚಳ), ಡೀಸೆಲ್ ಬೆಲೆ 90.77 ರೂ.ಗೆ (35 ಪೈಸೆ ಹೆಚ್ಚಳ) ಮುಟ್ಟಿದೆ.
ಇದನ್ನೂ ಓದಿ:“ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ” ಪ್ರಿ-ಪೇಯ್ಡ್ ಪ್ಲಾನ್ ಲಾಂಚ್ ಮಾಡಿದ ಜಿಯೋ
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 104.78 (32 ಪೈಸೆ ಹೆಚ್ಚಳ), ಡೀಸೆಲ್ ಬೆಲೆ 89.02 ರೂ.ಗೆ (35 ಪೈಸೆ ಹೆಚ್ಚಳ) ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.