ಆರ್ಥಿಕ ವರ್ಷ 2021 ರ ಮೊದಲ ತ್ರೈಮಾಸಿಕದಲ್ಲಿ ಅತ್ಯಧಿಕ ರಫ್ತು : ಪಿಯೂಷ್ ಗೋಯಲ್

Team Udayavani, Jul 2, 2021, 4:26 PM IST

PIYUSH GOYAL India sees exponential growth in exports, stands at $95 billion in Q1 of 2021: Piyush Goyal

ನವ ದೆಹಲಿ  : ಭಾರತವು ಆರ್ಥಿಕ ವರ್ಷ 2021 ರ ಮೊದಲ ತ್ರೈಮಾಸಿಕದಲ್ಲಿ ಅತ್ಯಧಿಕ ರಫ್ತು ಕಂಡಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಇಂದು(ಶುಕ್ರವಾರ, ಜುಲೈ 2) ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ  ಗೋಯಲ್, ಈ ಆರ್ಥಿಕ ವರ್ಷದ ಒಟ್ಟು ರಫ್ತುಗಳನ್ನು 95 ಬಿಲಿಯನ್ ಎಂದು ಅಂದಾಜಿಸಲಾಗಿದೆ, ಇದು ಆರ್ಥಿಕ ವರ್ಷ 18-19 ರಲ್ಲಿ ಮೊದಲ ತ್ರೈಮಾಸಿಕದ ರಫ್ತಿಗೆ ಹೋಲಿಸಿದರೆ ಶೇಕಡಾ 16 ರಷ್ಟು ಹೆಚ್ಚಾಗಿದೆ, ಅದು 82 ಬಿಲಿಯನ್ ಆಗಿತ್ತು. ಆರ್ಥಿಕ ವರ್ಷ 20 ರ ನಾಲ್ಕನೇ ತ್ರೈಮಾಸಿಕದಲ್ಲಿ  ರಫ್ತು  90 ಬಿಲಿಯನ್ ದಾಟಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಕೋವಿಡ್ ಸೋಂಕಿನ ಹೆಚ್ಚಳದ ಹಿನ್ನೆಲೆ ಮತ್ತೆ ಲಾಕ್ ಡೌನ್ ಮೊರೆ ಹೋದ ಇಂಡೋನೇಷ್ಯಾ

ಉದ್ಯಮದ ಕ್ಷೇತ್ರಗಳ ಭವಿಷ್ಯದ ಬಗ್ಗೆ ಭರವಸೆ ನೀಡಿದ ಅವರು, ಕೋವಿಡ್ 19 ಸಾಂಕ್ರಾಮಿಕದ ಅಪಾಯಕಾರಿ ಪರಿಣಾಮಗಳಿಂದ ಭಾರತೀಯ ಆರ್ಥಿಕತೆಯು ಚೇತರಿಸಿಕೊಳ್ಳುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಎಫ್‌ ಡಿ ಐ ಮತ್ತು ರಾಷ್ಟ್ರದ ರಫ್ತು ಕಾಲಾಂತರದಲ್ಲಿ ಹೆಚ್ಚಾಗಿದೆ ಮತ್ತು ದೇಶದ ವೈದ್ಯಕೀಯ ಮತ್ತು ಆರ್ಥಿಕ ಮೂಲಸೌಕರ್ಯಗಳನ್ನು ಸುಧಾರಿಸುವ ಪ್ರಯತ್ನಗಳಿಗೆ ನೆರವಾಗಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇನ್ನು,  ಆರ್ಥಿಕ ವರ್ಷ 20-21 ರ ಎಫ್‌ ಡಿ ಐ ಒಳಹರಿವು. 81.72 ಬಿಲಿಯನ್ ಆಗಿದ್ದರೆ, 2021 ರ ಏಪ್ರಿಲ್‌ ನಲ್ಲಿ ಎಫ್‌ ಡಿ ಐ ಒಳಹರಿವು 6.24 ಮಿಲಿಯನ್ ಆಗಿದ್ದು, ಇದು ಏಪ್ರಿಲ್ 2020 ಕ್ಕೆ ಹೋಲಿಸಿದರೆ 38 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಆರ್ಥಿಕತೆಯ ಮೇಲೆ ತೀವ್ರವಾದ ಹೊಡೆತ ನೀಡಿದರ ಹೊರತಾಗಿಯೂ, ದೇಶದ ರಫ್ತುಗಳಿಗೆ 2021 ರ ಮೊದಲ ತ್ರೈಮಾಸಿಕದಲ್ಲಿ ಏಪ್ರಿಲ್ ತಿಂಗಳಿನಿಂದ ಜೂನ್ ವರೆಗೆ ಪರಿಣಾಮ ಬೀರಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : “ಪಿಂಕಿ ಎಲ್ಲಿ?’ ಚಿತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆ

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.