ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? ನೋಡುವುದು ಹೇಗೆ..?
Team Udayavani, Apr 2, 2021, 11:43 AM IST
ನವ ದೆಹಲಿ : ಪ್ರತಿ ವರ್ಷ ಮೂರು ಕಂತುಗಳಲ್ಲಿ ದೇಶದ ರೈತರ ಬ್ಯಾಂಕ್ ಖಾತೆಗಳಿಗೆ 6000 ಸಾವಿರವನ್ನು ವರ್ಗಾಯಿಸುವ ಪ್ರಧಾನಿ ನರೇಂದ್ರ ಮೊದಿಯವರ ಜನ ಪರ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 8 ನೇ ಕಂತು ಬಿಡುಗಡೆಯಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಈ ವರ್ಷದ ಮೊದಲ ಕಂತು ಹಾಗೂ ಯೋಜನೆಯ ಎಂಟನೇ ಕಂತು ಬಿಡುಗಡೆಯಾಗಿದ್ದು, ಯೋಜನೆಯ ಅಡಿಯಲ್ಲಿ 11.66 ಕೋಟಿ ರೂ ನಷ್ಟು ಹಣ ರೈತರ ಖಾತೆಗಳನ್ನು ತುಂಬಲಿದೆ.
ಓದಿ : ತೋತಾಪುರಿಯ ಕಲರ್‌ಫುಲ್ ಹಾಡು: ಹೆಜ್ಜೆ ಹಾಕಿದ ಜಗ್ಗೇಶ್-ಅದಿತಿ ಪ್ರಭುದೇವ
ಬಿಡುಗಡೆಯಾಗಿದೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತು :
ಎರಡು ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ರೈತರ ಖಾತೆಗೆ ಆರು ಸಾವಿರ ರೂಪಾಯಿಗಳನ್ನು ವರ್ಗಾಯಿಸುವ ಯೋಜನೆಯ ಮೊದಲ ಕಂತು ಪ್ರತಿ ವರ್ಷ ಏಪ್ರಿಲ್ 1 ರಿಂದ ಜುಲೈ 31 ರ ತನಕ ನೀಡುತ್ತದೆ. ಎರಡನೇ ಕಂತನ್ನು ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ಮತ್ತು ಮೂರನೇ ಕಂತನ್ನು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ.
ನೀವು ಈ ವರ್ಷದ ಮೊದಲ ಕಂತಿನಲ್ಲಿ 2000 ರೂಪಾಯಿಗಳು ನಿಮ್ಮ ಖಾತೆಯನ್ನು ತಲುಪಿದೆಯೇ ಎಂದು ಪರಿಶೀಲಿಸಬಹುದಾಗಿದೆ. ಸರ್ಕಾರ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಹಣ ಶೀಘ್ರವೇ ನಿಮ್ಮ ಖಾತೆಗೆ ವರ್ಗಾವಣೆಯಾಗುತ್ತದೆ.
ಓದಿ : ಶ್ರೇಯಸ್ ಪ್ರೇಮಪುರಾಣ: ವಿಷ್ಣುಪ್ರಿಯದಲ್ಲಿ 90ರ ಲವ್ ಸ್ಟೋರಿ
ನಿಮ್ಮ ಹೆಸರು ಸರ್ಕಾರ ಬಿಡುಗಡೆಗೊಳಿಸುವ ಪಟ್ಟಿಯಲ್ಲಿದೆಯೇ ಎಂದು ಪರಿಶೀಲಿಸುವುದು ಹೇಗೆ..?
*https://pmkisan.gov.in ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
*ವೆಬ್ ಸೈಟ್ ಫಾರ್ಮರ್ಸ್ ಕಾರ್ನರ್ ಆಯ್ಕೆಯನ್ನು ಕಾಣಿಸುತ್ತದೆ. ಫಾರ್ಮರ್ಸ್ ಕಾರ್ನರ್ ವಿಭಾಗದೊಳಗೆ, ಫಲಾನುಭವಿಗಳ ಪಟ್ಟಿಯ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ನ್ನು ಒತ್ತಿ.
*ಪಟ್ಟಿಯಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಬ್ಲಾಕ್ ಮತ್ತು ಗ್ರಾಮದ ಮಾಹಿತಿಯನ್ನು ತಿಳಿಸಬೇಕಾಗುತ್ತದೆ.
* ’ಗೆಟ್ ರಿಪೋರ್ಟ್’ ಕ್ಲಿಕ್ ಮಾಡಿದಾಗ, ಫಲಾನುಭವಿಗಳ ಸಂಪೂರ್ಣ ಪಟ್ಟಿ ನಿಮಗೆ ಲಭ್ಯವಾಗುತ್ತದೆ.
ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 81,466 ಕೋವಿಡ್ ಕೇಸ್ ಪತ್ತೆ, 6 ತಿಂಗಳಲ್ಲಿ ಗರಿಷ್ಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.