ಪಿಎಂಸಿ ಬ್ಯಾಂಕ್ ವಂಚನೆ ಪ್ರಕರಣ: ಸ್ಥಳಾಂತರ ಆದೇಶಕ್ಕೆ ತಡೆ
Team Udayavani, Jan 17, 2020, 1:02 AM IST
ಹೊಸದಿಲ್ಲಿ: ಬಹು ಕೋಟಿ ಮೌಲ್ಯದ ಪಿಎಂಸಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌ಡಿಐಎಲ್ ಸಂಸ್ಥೆಯ ಪ್ರವರ್ತಕ ವಾಧ್ವಾನಿ ಸಹೋದರರನ್ನು ಜೈಲಿನಿಂದ ಮನೆಗೆ ಸ್ಥಳಾಂತರಗೊಳಿಸಲು ಅನುಮತಿ ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಆಂಶಿಕ ತಡೆ ನೀಡಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ ಬಾಂಬೆ ಹೈಕೋರ್ಟ್ ಆದೇಶದಿಂದಾಗಿ ಬಂಧಿತರನ್ನು ಬಿಡುಗಡೆ ಮಾಡುವವರೆಗೆ ತಲುಪಿದಂತಾಗಿದೆ. ಆದರೆ ಕೋರ್ಟ್ ನೇಮಿಸಿದ ಆಯುಕ್ತರ ಉಸ್ತುವಾರಿಯಲ್ಲಿ ಸಂಸ್ಥೆಯ ಆಸ್ತಿ ಮಾರಾಟ ಪ್ರಕ್ರಿಯೆ ನಡೆಯಲಿ ಎಂದರು. ಬುಧವಾರದ ವಿಚಾರಣೆಯಲ್ಲಿ ಹೈಕೋರ್ಟ್, ವಾಧ್ವಾನಿ ಸಹೋದರರನ್ನು ಇಬ್ಬರು ಜೈಲಧಿಕಾರಿಗಳ ಉಸ್ತುವಾರಿಯಲ್ಲಿ ಅರ್ಥರ್ ರೋಡ್ ಜೈಲಿಂದ ಮನೆಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.