ಆವಾಸ್ ಯೋಜನೆಗೆ ಸಣ್ಣ ಉಳಿತಾಯ ನಿಧಿಯ ಹಣ?
Team Udayavani, Jan 16, 2018, 11:42 AM IST
ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಬೇಕಾದ ಹಣವನ್ನು ರಾಷ್ಟ್ರೀಯ ಸಣ್ಣ ಉಳಿತಾಯ ನಿಧಿಯಿಂದ ಪಡೆದುಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಸಣ್ಣ ಉಳಿತಾಯ ನಿಧಿಯಲ್ಲಿ ಸುಮಾರು 1.2 ಲಕ್ಷ ಕೋಟಿ ರೂ.ಗಳಿದ್ದು, ಆ ಪೈಕಿ 10 ಸಾವಿರ ಕೋಟಿ ರೂ.ಗಳನ್ನು 2017-18ರ ವಿತ್ತೀಯ ವರ್ಷ ಮುಗಿಯುವವರೆಗೆ ಪಿಎಂ ಆವಾಸ್ ಯೋಜನೆಗೆ ಬಳಸು ವುದು ಸರ್ಕಾರದ ಯೋಚನೆ ಎಂದು ಮೂಲಗಳು ತಿಳಿಸಿವೆ.
ಇದರಿಂದ ಪ್ರಸಕ್ತ ವರ್ಷದಲ್ಲಿ ಆವಾಸ್ ಯೋಜನೆಗಾಗಿ 16,042 ಕೋಟಿ ರೂ.ಗಳನ್ನು ಬಳಸಿದಂತಾಗಲಿದೆ. ಇದೇ ವೇಳೆ, ಮುಂದಿನ ವರ್ಷ ಯೋಜನೆಗೆ 30 ಸಾವಿರ ಕೋಟಿ ರೂ. ಮೀಸಲಿಡುವಂತೆ ಪ್ರಸ್ತಾಪ ಸಲ್ಲಿಸಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.