ಫೆ.1ರ ಆಯವ್ಯಯ ಆತ್ಮನಿರ್ಭರ ಪ್ಯಾಕೇಜ್‌ನ ಭಾಗ: ಪ್ರಧಾನಿ ಮೋದಿ
Team Udayavani, Jan 30, 2021, 7:20 AM IST
ನವದೆಹಲಿ : 2020ರ ಲಾಕ್‌ಡೌನ್ ವೇಳೆ ವಿತ್ತ ಸಚಿವರು ಪ್ಯಾಕೇಜ್ ಮಾದರಿಯ 4-5 ಮಿನಿ ಬಜೆಟ್‌ಗಳನ್ನು ನೀಡಿದ್ದಾರೆ.
ಇವುಗಳ ಮುಂದುವರಿದ ಭಾಗವಾಗಿ ಫೆ.1ರ ಬಜೆಟ್ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, “ದಶಕದ ಮೊದಲ ಅಧಿವೇಶನ ಇದಾಗಿದೆ. ಭಾರತವನ್ನು ಉಜ್ವಲವಾಗಿಸುವಲ್ಲಿ ಈ ದಶಕದ ಪಾತ್ರ ಅತಿಮುಖ್ಯ. ರಾಷ್ಟ್ರದ ಜನತೆಯ ಹಿತದೃಷ್ಟಿಗಾಗಿ ಸಂಸದರು ಎಲ್ಲ ಸಂಗತಿಗಳು, ಸಮಸ್ಯೆಗಳ ಕುರಿತು ಚರ್ಚಿಸಬೇಕು. ಜನರ ಆಶೋತ್ತರ ಈಡೇರಿಸುವಲ್ಲಿ ಸಂಸದರು ಯಾವುದೇ ಹಿಂಜರಿಕೆ ಇಟ್ಟುಕೊಳ್ಳಬಾರದು’ ಎಂದು ಕಿವಿಮಾತು ಹೇಳಿದರು.
“ಸಂಸತ್ತಿನಲ್ಲಿ ಯಾವತ್ತೂ ಚರ್ಚೆ, ವಿಭಿನ್ನ ನೋಟಗಳ ಪ್ರಸ್ತುತಿ ಇರಬೇಕು. ಈ ಅಧಿವೇಶನವನ್ನು ಹೆಚ್ಚು ಯಶಸ್ವಿಗೊಳಿಸಲು ಎಲ್ಲ ಸಂಸದರೂ ಶ್ರಮಿಸುತ್ತಾರೆಂದು ಸಂಪೂರ್ಣವಾಗಿ ನಂಬಿದ್ದೇನೆ. ನಾನು ಉಭಯ ಸದನಗಳ ಎಲ್ಲ ಸಂಸದರ ಜತೆಗಿದ್ದು, ರಾಷ್ಟ್ರಪತಿ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯಲು ಸ್ಪಂದಿಸುತ್ತೇನೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.