ಸರಕಾರಿ ಬ್ಯಾಂಕ್‌ಗಳ ಖಾಸಗೀಕರಣ ಸದ್ಯಕ್ಕಿಲ್ಲ?

Team Udayavani, Jun 15, 2020, 7:35 AM IST

ಸರಕಾರಿ ಬ್ಯಾಂಕ್‌ಗಳ ಖಾಸಗೀಕರಣ ಸದ್ಯಕ್ಕಿಲ್ಲ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೆಲವು ದಿನಗಳ ಹಿಂದೆ ದೇಶದ ಕೆಲ ಸರಕಾರಿ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿದ್ದವು.

ಪ್ರಸಕ್ತ ವಿತ್ತೀಯ ವರ್ಷದಲ್ಲಿ ಖಾಸಗೀಕರಣ ಮಾಡುವ ಆಸಕ್ತಿ ಸರಕಾರಕ್ಕಿಲ್ಲ ಎನ್ನಲಾಗಿದೆ.

ಸದ್ಯ ಸರಕಾರಿ ಬ್ಯಾಂಕ್‌ಗಳ ಮೌಲ್ಯ ಕಡಿಮೆಯಾಗಿದೆ. ಆದ್ದರಿಂದ ಈ ಹೊತ್ತಿನಲ್ಲಿ ಬ್ಯಾಂಕ್‌ಗಳನ್ನು ಖಾಸಗಿಗೆ ವಹಿಸುವ ಸಾಹಸ ಮಾಡಲಾರದು ಎಂದು ಹೇಳಲಾಗಿದೆ.

ಇತ್ತೀಚೆಗಿನ ಲೆಕ್ಕಾಚಾರದ ಪ್ರಕಾರ ಐಒಬಿ (ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌), ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ, ಯೂ ಕೊ ಬ್ಯಾಂಕ್‌, ಯುನೈಟೆಡ್‌ ಬ್ಯಾಂಕ್‌ ಆಫ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಸುಳಿವು ಲಭಿಸಿತ್ತು. ಆದರೆ ಇವುಗಳನ್ನು ಕೊಳ್ಳಲು ಸೂಕ್ತ ವ್ಯಕ್ತಿಗಳು ಇನ್ನೂ ಖಾಸಗಿ ವಲಯದಲ್ಲಿ ಇಲ್ಲ.

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.