ಲಾಭನಗದೀಕರಣ: ಮುಂಬಯಿ ಶೇರು 63 ಅಂಕಗಳ ಅಲ್ಪ ಏರಿಕೆಗೆ ತೃಪ್ತ

Team Udayavani, Mar 17, 2017, 4:45 PM IST

Sensex numbers-700.jpg

ಮುಂಬಯಿ : ಲಾಭ ನಗದೀಕರಣದ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ, ವಾರಾಂತ್ಯ ದಿನದ, ವಹಿವಾಟನ್ನು ಮಟ್ಟಸವಾಗಿ ಕೊನೆಗೊಳಿಸಿತು. 

ದಿನಾಂತ್ಯದಲ್ಲಿ ಸೆನ್ಸೆಕ್ಸ್‌ 63.14 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 29,648.99 ಅಂಕಗಳ ಮಟ್ಟಕ್ಕೆ ತಲುಪಿತಾದರೆ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ದಾಖಲೆಯ ಎತ್ತರವಾಗಿ 9,160.05 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನುಕೇವಲ 6.35 ಅಂಕಗಳ ಏರಿಕೆಗೆ ತೃಪ್ತಿಪಟ್ಟು ಕೊನೆಗೊಳಿಸಿತು.

ಇಂದಿನ ವಹಿವಾಟಿನಲ್ಲಿ ಟಾಪ್‌ ಗೇನರ್‌ ಎನಿಸಿಕೊಂಡ ಶೇರುಗಳೆಂದರೆ : ಐಟಿಸಿ, ಎಚ್‌ಸಿಎಲ್‌ ಟೆಕ್‌, ಇನ್‌ಫೋಸಿಸ್‌, ವಿಪ್ರೋ, ಈಶರ್‌ ಮೋಟರ್‌.

ಟಾಪ್‌ ಲೂಸರ್‌ಗಳು : ಐಡಿಯಾ ಸೆಲ್ಯುಲರ್‌, ಭಾರ್ತಿ ಏರ್‌ಟೆಲ್‌, ಬ್ಯಾಂಕ್‌ ಆಫ್ ಬರೋಡ, ಟಾಟಾ ಮೋಟರ್‌, ಎಸ್‌ಬಿಐ.

ಇಂದಿನ ವಹಿವಾಟಿನ ಹರಹು ಋಣಾತ್ಮಕವಾಗಿತ್ತು. 1,225 ಶೇರುಗಳು ಮುನ್ನಡೆ ಕಂಡರೆ 1,593 ಶೇರುಗಳು ಹಿನ್ನಡೆಗೆ ಗುರಿಯಾದವು; 204 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಶೇರು ತಜ್ಞರ ಪ್ರಕಾರ ಪ್ರಕೃತ ಮುಂಬಯಿ ಶೇರು ಪೇಟೆಯಲ್ಲಿ ಸಾಗುತ್ತಿರುವ ಅದ್ಭುತವಾದ ಗೂಳಿ ಸವಾರಿಯು ಈ ವರ್ಷಾಂತ್ಯದ ವರೆಗೆ ಹೀಗೆಯೇ ಮುಂದುವರಿಯಲಿದೆ; ವರ್ಷಾಂತ್ಯಕ್ಕೆ ಮುಂಬಯಿ ಶೇರು ಸೂಚ್ಯಂಕ ಸೆನ್ಸೆಕ್ಸ್‌ 35,000 ಅಂಕಗಳ ಅಮೋಘ ಮತ್ತು ಅಭೂತಪೂರ್ವ ಎತ್ತರವನ್ನು ತಲುಪಲಿದೆ. 

ಟಾಪ್ ನ್ಯೂಸ್

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.