ಲಾಭನಗದೀಕರಣ : ಮುಂಬಯಿ ಶೇರು ಪೇಟೆಗೆ 130.25 ಅಂಕ ನಷ್ಟ
Team Udayavani, Mar 20, 2017, 4:58 PM IST
ಮುಂಬಯಿ : ಹೂಡಿಕೆದಾರರು ಹಾಗೂ ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಪ್ರಯುಕ್ತ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 130.25 ಅಂಕಗಳ ನಷ್ಟದೊಂದಿಗೆ 29,518.74 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 33.20 ಅಂಕಗಳ ನಷ್ಟವನ್ನು ಅನುಭವಿಸಿ ದಿನದ ವಹಿವಾಟನ್ನು 9,126.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಅತೀ ಹೆಚ್ಚು ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ಐಡಿಯಾ ಸೆಲ್ಯುಲರ್, ಐಟಿಸಿ, ಟಿಸಿಎಸ್, ರಿಲಯನ್ಸ್, ಐಸಿಐಸಿಐ ಬ್ಯಾಂಕ್.
ಇಂದಿನ ಟಾಪ್ ಗೇನರ್ : ಅರಬಿಂದೋ ಫಾರ್ಮಾ, ಗ್ರಾಸಿಂ, ಈಶರ್ ಮೋಟರ್, ಬಿಎಚ್ಇಎಲ್, ಟಾಟಾ ಪವರ್. ಟಾಪ್ ಲೂಸರ್ಗಳು : ಐಡಿಯಾ ಸೆಲ್ಯುಲರ್, ಎಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್, ಟಿಸಿಎಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.